ನಟ ಸತೀಶ್ ನೀನಾಸಂ ಅವರಿಗೆ ಮಾತೃವಿಯೋಗ
Team Udayavani, Oct 1, 2021, 1:26 PM IST
ಬೆಂಗಳೂರು: ಸ್ಯಾಂಡಲ್ವುಡ್ ನಟ ಸತೀಶ್ ನೀನಾಸಂ ಅವರಿಗೆ ಮಾತೃವಿಯೋಗವಾಗಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸತೀಶ್ ಅವರ ತಾಯಿ ಚಿಕ್ಕತಾಯಮ್ಮ (85) ಇಂದು ಬೆಳಿಗ್ಗೆ ಇಹಲೋಕ ತೈಜಿಸಿದ್ದಾರೆ. ಅವರ ಅಂತ್ಯಕ್ರಿಯೆ ಮದ್ದೂರಿನ ಯಲದಳ್ಳಿಯಲ್ಲಿ ನಡೆಯಲಿದೆ.
ಸುಮಾರು ಒಂದು ವರ್ಷದಿಂದ ಚಿಕ್ಕತಾಯಮ್ಮ ಅವರಿಗೆ ಆರೋಗ್ಯ ಸಮಸ್ಯೆ ಇತ್ತಂತೆ. ಸತೀಶ್ ಮತ್ತು ಅವರ ಹೆಂಡತಿ ಇಬ್ಬರು ಅವರ ಆರೈಕೆ ಮಾಡುತ್ತಿದ್ದರು.
ಪಾಥೀರ್ವ ಶರೀರವನ್ನು ಇಂದೇ ಮದ್ದೂರಿಗೆ ತೆಗೆದುಕೊಂಡು ಹೋಗಲಾಗುತ್ತಿದೆ ಎನ್ನಲಾಗಿದೆ. ಚಿಕ್ಕತಾಯಮ್ಮ ಅವರಿಗೆ ಒಟ್ಟು ಎಂಟು ಮಂದಿ ಮಕ್ಕಳು. ಅವರಲ್ಲಿ ನಾಲ್ಕು ಗಂಡು ಹಾಗೂ ನಾಲ್ವರು ಹೆಣ್ಣು ಮಕ್ಕಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.