ಕೋವಿಡ್: ರಾಜ್ಯದಲ್ಲಿಂದು 589 ಪ್ರಕರಣ ಪತ್ತೆ | 887 ಸೋಂಕಿತರು ಗುಣಮುಖ
Team Udayavani, Oct 1, 2021, 7:13 PM IST
ಬೆಂಗಳೂರು:ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 589 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿದ್ದು, 13 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಅಕ್ಟೋಬರ್.1) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 887 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 2926284 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿಂದು 12469 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ 0.46 % ಹಾಗೂ ಡೆತ್ ರೇಟ್ 2.20 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-0, ಬಳ್ಳಾರಿ-2, ಬೆಳಗಾವಿ-8, ಬೆಂಗಳೂರು ಗ್ರಾಮಾಂತರ-20, ಬೆಂಗಳೂರು ನಗರ-221, ಬೀದರ್-0, ಚಾಮರಾಜನಗರ-5, ಚಿಕ್ಕಬಳ್ಳಾಪುರ-4, ಚಿಕ್ಕಮಗಳೂರು-25, ಚಿತ್ರದುರ್ಗ-3, ದಕ್ಷಿಣ ಕನ್ನಡ-86, ದಾವಣಗೆರೆ-7, ಧಾರವಾಡ-4, ಗದಗ-0, ಹಾಸನ-39, ಹಾವೇರಿ-3, ಕಲಬುರಗಿ-0, ಕೊಡಗು-34, ಕೋಲಾರ-8, ಕೊಪ್ಪಳ-1, ಮಂಡ್ಯ-6, ಮೈಸೂರು-37, ರಾಯಚೂರು-0, ರಾಮನಗರ-2, ಶಿವಮೊಗ್ಗ-15, ತುಮಕೂರು-21, ಉಡುಪಿ-23, ಉತ್ತರ ಕನ್ನಡ-15, ವಿಜಯಪುರ-0, ಯಾದಗಿರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್ಟಿ ಕಡಿತ?
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Surathkal: ತಡಂಬೈಲ್ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.