ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ
Team Udayavani, Oct 2, 2021, 6:07 AM IST
ಬೆಂಗಳೂರು: ಹಾನಗಲ್ ಹಾಗೂ ಸಿಂದಗಿ ಉಪ ಚುನಾವಣೆ ಸಿದ್ಧತೆ ಹಾಗೂ ಪಕ್ಷದ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಚರ್ಚಿಸಲು ರವಿವಾರ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದಾರೆ.
ಮಧ್ಯಾಹ್ನ ನಡೆಯುವ ಸಭೆಯಲ್ಲಿ 2 ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚಿಸಿ, ಸಂಭಾವ್ಯ ಹೆಸರುಗಳನ್ನು ಹೈಕಮಾಂಡ್‌ಗೆ ರವಾನಿಸಲಾಗುವುದು. ಚುನಾವಣ ಉಸ್ತುವಾರಿಗಳ ನೇಮಕ ಸಹಿತ ಹಲವು ವಿಷಯಗಳು ಚರ್ಚೆಯಾಗಲಿವೆ ಎಂದು ತಿಳಿದು ಬಂದಿದೆ.
ಸ್ಪರ್ಧೆ ವಿಷಯ ವರಿಷ್ಠರ ನಿರ್ಧಾರ: ವಿಜಯೇಂದ್ರ
ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರದಲ್ಲಿ ಪಕ್ಷದ ವರಿಷ್ಠರ ಆದೇಶಕ್ಕೆ ಬದ್ಧನಾಗಿರುವುದಾಗಿ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಇದನ್ನೂ ಓದಿ:ಕೊಲೊಂಬೊ ಬಂದರಿನಲ್ಲಿ ಅದಾನಿ ಗ್ರೂಪ್‌ನ 5 ಸಾವಿರ ಕೋಟಿ ರೂ. ಹೂಡಿಕೆ
ವಿಕಾಸಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಯಾವ ಕ್ಷೇತ್ರದ ಉಸ್ತುವಾರಿ ನೀಡಿದರೂ ನಿಭಾಯಿಸುತ್ತೇನೆ. ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಆಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.