ಕೋವಿಡ್: ರಾಜ್ಯದಲ್ಲಿಂದು 636 ಹೊಸ ಪ್ರಕರಣ : ನಾಲ್ವರು ಸೋಂಕಿತರ ಸಾವು
Team Udayavani, Oct 2, 2021, 7:02 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 636 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿದ್ದು, 4 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಅ.2) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 745 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿಂದು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 12356 ಇದೆ. ಪಾಸಿಟಿವಿಟಿ ದರ 0.37 % ಹಾಗೂ ಡೆತ್ ರೇಟ್ 0.62 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-0, ಬಳ್ಳಾರಿ-2, ಬೆಳಗಾವಿ-10, ಬೆಂಗಳೂರು ಗ್ರಾಮಾಂತರ-8, ಬೆಂಗಳೂರು ನಗರ-245, ಬೀದರ್-0, ಚಾಮರಾಜನಗರ-6, ಚಿಕ್ಕಬಳ್ಳಾಪುರ-1, ಚಿಕ್ಕಮಗಳೂರು-20, ಚಿತ್ರದುರ್ಗ-4, ದಕ್ಷಿಣ ಕನ್ನಡ-100, ದಾವಣಗೆರೆ-2, ಧಾರವಾಡ-3, ಗದಗ-0, ಹಾಸನ-44, ಹಾವೇರಿ-1, ಕಲಬುರಗಿ-0, ಕೊಡಗು-28, ಕೋಲಾರ-7, ಕೊಪ್ಪಳ-3, ಮಂಡ್ಯ-13, ಮೈಸೂರು-44, ರಾಯಚೂರು-1, ರಾಮನಗರ-2, ಶಿವಮೊಗ್ಗ-22, ತುಮಕೂರು-30, ಉಡುಪಿ-25, ಉತ್ತರ ಕನ್ನಡ-14, ವಿಜಯಪುರ-1, ಯಾದಗಿರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.