ಬಾಟಲಿಯೊಳಗೆ ತಲೆ ಸಿಲುಕಿದ ಶ್ವಾನದ ರಕ್ಷಣೆ

Team Udayavani, Oct 3, 2021, 2:01 AM IST

ಬಾಟಲಿಯೊಳಗೆ ತಲೆ ಸಿಲುಕಿದ ಶ್ವಾನದ ರಕ್ಷಣೆ

ತೆಕ್ಕಟ್ಟೆ: ಶ್ವಾನದ ತಲೆಗೆ ಆಕಸ್ಮಿಕವಾಗಿ ಪ್ಲಾಸ್ಟಿಕ್‌ ಬಾಟಲಿ ಸಿಲುಕಿ ಕಳೆದ ಮೂರು ದಿನಗಳಿಂದ ಪರದಾಡುತ್ತಿದ್ದು, ಕುಂದಾಪುರ ಅಗ್ನಿಶಾಮಕ ದಳದ ಸಿಬಂದಿ ರಕ್ಷಿಸಿದ ಘಟನೆ ಅ. 2 ರಂದು ಸಂಭವಿಸಿದೆ.

ಹಿರಿಯ ಪರಿಸರವಾದಿ ಕೊರ್ಗಿ ವಿಠಲ್‌ ಶೆಟ್ಟಿ ಅವರು ಅ. 2ರಂದು ತಮ್ಮ 76ನೇ ಹುಟ್ಟು ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ವಿಶೇಷ ಚೇತನ ಮಕ್ಕಳಿಗಾಗಿ ಹಣ್ಣು ಹಂಪಲು ವಿತರಣೆಗೆಂದು ತೆರಳಿದ ಸಂದರ್ಭ ಅಲ್ಲಿಯೇ ಸಮೀಪ ಶ್ವಾನವೊಂದರ ತಲೆಗೆ ಪ್ಲಾಸ್ಟಿಕ್‌ ಬಾಟಲಿ ಸಿಲುಕಿಕೊಂಡು ಪರಿತಪಿಸುತ್ತಿರುವುದನ್ನು ಕಂಡರು. ತತ್‌ಕ್ಷಣವೇ ಅವರು ಕುಂದಾಪುರ ಅಗ್ನಿಶಾಮಕ ದಳದ ಸಿಬಂದಿಗಳ ಗಮನಕ್ಕೆ ತಂದರು.

ಇದನ್ನೂ ಓದಿ:ನಮಾಮಿ ಗಂಗೆ ಯೋಜನೆಗೆ ಚಾಚಾ ಚೌಧರಿ ಲಾಂಛನ

ಅಗ್ನಿಶಾಮಕ ದಳದ ಸಿಬಂದಿ ಗಳಾದ ನಾಗರಾಜ್‌ ಪೂಜಾರಿ, ರವೀಂದ್ರ ದೇವಾಡಿಗ, ಚಂದ್ರಕಾಂತ್‌ ನಾಯ್ಕ, ಬಸವರಾಜ್‌ ತಂಡ ಶ್ವಾನದ ಪ್ರಾಣ ರಕ್ಷಣೆಗಾಗಿ ಮುಂದಾದರು. ಮೊದಲು ಶ್ವಾನದ ರಕ್ಷಣೆಗಾಗಿ ಬಲೆ ಬೀಸಿ ಸುತ್ತುವರಿದರಾದರೂ ಶ್ವಾನ ಜೀವ ಭಯದಿಂದ ಓಡಲು ಆರಂಭಿಸಿತು. ಕೊನೆಗೂ ಸಿಬಂದಿ ಬಾಟಲಿ ತೆಗೆಯಲು ಯಶಸ್ವಿಯಾಗಿ ಶ್ವಾನದ ಪ್ರಾಣವನ್ನು ರಕ್ಷಿಸಿದರು. ಸಿಬಂದಿಯ ಈ ಪ್ರಯತ್ನ ಎಲ್ಲರ ಮೆಚ್ಚುಗೆಗೆ ಕಾರಣವಾಯಿತು.

ಟಾಪ್ ನ್ಯೂಸ್

DK SHI NEW

Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್‌

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

DK SHI NEW

Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್‌

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Police

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

1-yadu

Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.