ಹೊಸ ಬಾರ್ ಗೆ ಲೈಸನ್ಸ್ ನೀಡದಂತೆ ಪ್ರತಿಭಟನೆ
Team Udayavani, Oct 4, 2021, 1:23 PM IST
ಶ್ರೀರಂಗಪಟ್ಟಣ: ಹೊಸ ಬಾರ್ ಗೆ ಅನುಮತಿ ನೀಡದಂತೆ ಆಗ್ರಹಿಸಿ ಶ್ರೀರಂಗಪಟ್ಟಣದಲ್ಲಿ ಅಬಕಾರಿ ಇಲಾಖೆ ಮುಂದೆ ಮಂಡ್ಯ ರಕ್ಷಣಾವೇದಿಕೆ ಕಾರ್ತಕರ್ತರು ಸೇರಿ ಕಿರಂಗೂರು ಮತ್ತು ಬಾಬುರಾಯನಕೊಪ್ಪಲು ಗ್ರಾಮಸ್ಥರು ಪ್ರತಿಭಟನೆ ನಡೆಸಿ ಧರಣಿ ನಡೆಸಿದರು.
ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನಕೊಪ್ಪಲು ಗ್ರಾಮದ ಮೈ- ಬೆಂ ಹೆದ್ದಾರಿ ಯಲ್ಲಿ ಈಗಾಗಲೇ ಮೂರು ಬಾರ್ ಗಳಿದ್ದು ಇದೀಗ ಸಂಗೀತಾ ಬಾರ್ & ರೆಸ್ಟೋರೆಂಟ್ ಗೆ ತೆರೆಯಲು ಮುಂದಾಗಿದ್ದಾರೆ. ಇದ್ರಿಂದ ಸಾರ್ವಜನಿಕರು ಸೇರಿ ಮಹಿಳೆಯರಿಗೆ ತೊಂದರೆಯಾಗುತ್ತದೆ. ಆ ಕಾರಣದಿಂದ ಮತ್ತೊಂದು ಬಾರ್ ಗೆ ಅನುಮತಿ ನೀಡದಂತೆ ಪಟ್ಟಣದ ಅಬಕಾರಿ ಕಚೇರಿ ಮುಂದೆ ಊರಿನ ಗ್ರಾಮಸ್ಥರು ಸೇರಿ ಮ.ರ.ವೇ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿ ಅಬಕಾರಿ ನಿರೀಕ್ಷಕರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಮ.ರ.ವೇ ಅಧ್ಯಕ್ಷ ಶಂಕರ್ ಬಾಬು, ಕಾರ್ಯಕರ್ತರಾದ ಶಿವಣ್ಣ, ದೀಪು, ಜಗದೀಶ್,ಪಿಲಿಪ್ಸ್, ಸೇರಿದಂತೆ ಕಿರಂಗೂರು ಮತ್ತು ಬಾಬುರಾಯನಕೊಪ್ಪಲಿನ ಗ್ರಾಮಸ್ಥರು ಭಾಗವಹಿಸಿ
ಅಬಕಾರಿ ಇಸ್ಪೆಕ್ಟರ್ ಎಚ್.ಡಿ ರಮ್ಯ ಅವರಿಗೆ ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.