ವಾಟ್ಸ್‌ಆ್ಯಪ್‌ ಹೊಸ ಆರ್ಕೈವ್ ಫೀಚರ್

ಆಯ್ಕೆಯಾದ ನಂತರ, ಪರದೆಯ ಮೇಲ್ಫಾಗದಲ್ಲಿ ಮೂರು ಆಪ್ಷನ್‌ ಕಾಣಿಸುತ್ತವೆ

Team Udayavani, Oct 4, 2021, 3:32 PM IST

ವಾಟ್ಸ್‌ಆ್ಯಪ್‌ ಹೊಸ ಆರ್ಕೈವ್ ಫೀಚರ್

ಕ್ಯಾಲಿಫೋರ್ನಿಯಾ: ವಾಟ್ಸ್‌ಆ್ಯಪ್‌ ಕಂಪನಿ, ತನ್ನ ಬಳಕೆದಾರರಿಗೆ ತಮ್ಮ ವಾಟ್ಸ್‌ಆ್ಯಪ್‌ ಚಾಟ್‌ ಗಳನ್ನು ಶಾಶ್ವತವಾಗಿ ಗೌಪ್ಯವಾಗಿ ಸಂಗ್ರಹಿಸಿಡಲು “ಆರ್ಕೈವ್’ ಎಂಬ ಹೊಸ ಸೌಲಭ್ಯವನ್ನು ನೀಡಿದೆ. ಒಮ್ಮೆ ಆರ್ಕೈವ್ ಮಾಡಿದ ಚಾಟಿಂಗ್‌ನಲ್ಲಿ ಹೊಸ ಸಂದೇಶಗಳೂ ಗುಪ್ತವಾಗಿ ಸೇರಿಕೊಳ್ಳುತ್ತವೆ.

ಈ ಸೌಲಭ್ಯ ಬಳಸಲು, ನಿಮ್ಮ ವಾಟ್ಸ್‌ಆ್ಯಪ್‌ ನಲ್ಲಿ ನೀವು ಆರ್ಕೈವ್ ಮಾಡಲು ಉದ್ದೇಶಿಸಿರುವ ಒಂದು ಗ್ರೂಪ್‌ ಅಥವಾ ವ್ಯಕ್ತಿಯ ಚಾಟ್‌ ಮೇಲೆ ಬೆರಳನ್ನು ಒತ್ತಿ ಹಿಡಿಯುವ ಮೂಲಕ ಅದನ್ನು ಆಯ್ಕೆ ಮಾಡಿ. ಆಯ್ಕೆಯಾದ ನಂತರ, ಪರದೆಯ ಮೇಲ್ಫಾಗದಲ್ಲಿ ಮೂರು ಆಪ್ಷನ್‌ ಕಾಣಿಸುತ್ತವೆ.

ಅದರಲ್ಲಿ ಎಡದಿಂದ ಮೂರನೇ ಆಪ್ಷನ್‌ (ಕೆಳಗೆ ಚಾಚಿರುವ ಬಾಣದ ಗುರುತು) ಒತ್ತುವ ಮೂಲಕ ನೀವು ಆಯ್ಕೆ ಮಾಡಿದ ಚಾಟ್‌ ಅನ್ನು ಆರ್ಕೈವ್ ಮಾಡಬಹುದು. ನಿಮಗೆ ಬೇಕಾದಾಗ ಅದನ್ನು “ಅನ್‌-ಆರ್ಕೈವ್’ ಮಾಡಲೂಬಹುದು.

ಆಕ್ಷೇಪಾರ್ಹ ಕಂಟೆಂಟ್‌ ಡಿಲೀಟ್‌
ಈ ವರ್ಷದ ಆಗಸ್ಟ್‌ನಲ್ಲಿ ಗೂಗಲ್‌ ಬಳಕೆದಾರರಿಂದ ಬಂದ 35,191 ದೂರುಗಳ ಮೇರೆಗೆ 93,550 ಕಂಟೆಂಟ್‌ಗಳನ್ನು ಗೂಗಲ್‌ ಸೇವೆಗಳಿಂದ ತೆಗೆದುಹಾಕಲಾಗಿದೆ ಎಂದು ಗೂಗಲ್‌ ಕಂಪನಿಯೇ ತಿಳಿಸಿದೆ.

ಅದಲ್ಲದೆ, ತನ್ನ ಬಳಕೆದಾರರಿಂದ ಬಂದಿದ್ದ ಆಕ್ಷೇಪಗಳಿಗೆ ಅನುಸಾರವಾಗಿ 651,933 ಕಂಟೆಂಟ್‌ ಗಳನ್ನು “ಆಟೋಮೇಟೆಡ್‌ ಡಿಟೆಕ್ಷನ್‌’ ತಂತ್ರಜ್ಞಾನದ ಸಹಾಯದಿಂದ ಡಿಲೀಟ್‌ ಮಾಡಲಾಗಿದೆ. ಜುಲೈ ತಿಂಗಳಲ್ಲಿ 36,934 ದೂರುಗಳಿಗೆ ಅನುಗುಣವಾಗಿ 95,680 ಕಂಟೆಂಟ್‌ಗಳನ್ನು ಹಾಗೂ ವಿವಿಧ ಆಕ್ಷೇಪಗಳಿಗೆ ಅನುಗುಣವಾಗಿ 5,76,892 ಕಂಟೆಂಟ್‌ಗಳನ್ನು ತೆಗೆದುಹಾಕಲಾಗಿತ್ತು ಎಂದು ಕಂಪನಿ ತಿಳಿಸಿದೆ.

ಟಾಪ್ ನ್ಯೂಸ್

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.