ನರೇಂದ್ರ ಮೋದಿ ಅಲೆ ಸದಾ ಇದ್ದೆ ಇರುತ್ತದೆ: ಡಾ.ಅಶ್ವಥ್ ನಾರಾಯಣ್
Team Udayavani, Oct 4, 2021, 3:44 PM IST
ಮೈಸೂರು: ಹಾಸನಕ್ಕೆ ಹೋಗಿ ಕೇಳಿದರೂ ಶೇ.65% ಜನ ಮೋದಿ ಪ್ರಧಾನಿ ಆಗಬೇಕು ಎನ್ನತ್ತಾರೆ. ಕನಕಪುರಕ್ಕೂ ಹೋಗಿ ಕೇಳಿದರೂ ಮೋದಿ ಹೆಸರು ಹೇಳುತ್ತಾರೆ. ಅಲ್ಲೆಲ್ಲೂ ಸ್ಥಳೀಯ ನಾಯಕರ ಹೆಸರು ಹೇಳುವುದಿಲ್ಲ. ನರೇಂದ್ರ ಮೋದಿ ಅಲೆ ಸದಾ ಇದ್ದೆ ಇರುತ್ತದೆ ಎಂದು ಡಾ.ಅಶ್ವಥ್‌ನಾರಾಯಣ್ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂರಕ್ಕೆ ನೂರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಯಾವುದೇ ಕಾರಣಕ್ಕೂ ಅಧಿಕಾರ ಮಾಡುವುದಿಲ್ಲ. ಕಾಂಗ್ರೆಸ್ ರಾಷ್ಟ್ರ ಮಟ್ಟದಲ್ಲೇ ಒಡೆದು ನೂರು ಭಾಗವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕತ್ವಕ್ಕೆ ಕಿತ್ತಾಟ ಶುರುವಾಗಿದೆ. ಯಾವ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ, ಇದನ್ನು ನಾನು ಬರೆದುಕೊಡುತ್ತೇನೆ. ಅಲ್ಲದೆ ನಮ್ಮ ಶಾಸಕರು ಯಾರು ಕಾಂಗ್ರೆಸ್ ಗೆ ಹೋಗುವುದಿಲ್ಲ ಎಂದರು.
ಇದನ್ನೂ ಓದಿ:ಶ್ರೀರಂಗಪಟ್ಟಣ: ರೈತರ ಹೈಡ್ರಾಮ, ಸಚಿವ ಅಶೋಕ್ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಬೈ ಎಲೆಕ್ಷನ್ ಉಸ್ತುವಾರಿಗಳ ಪಟ್ಟಿಯಲ್ಲಿ ವಿಜಯೇಂದ್ರಗೆ ಕೊಕ್ ಕುರಿತು ಮಾತನಾಡಿದ ಅವರು, ಯಾರನ್ನು ಕೈ ಬಿಟ್ಟಿದು ಎಂಬುದು ಮುಖ್ಯವಲ್ಲ. ಬಿಜೆಪಿಯಲ್ಲಿ ಎಲ್ಲರೂ ಪ್ರಚಾರದಲ್ಲಿ ಭಾಗವಹಿಸಬಹುದು. ವಿಜಯೇಂದ್ರರನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.