ಐತಿಹಾಸಿಕ ಚಂದ್ರಗುತ್ತಿಯ ಶ್ರೀ ರೇಣುಕಾಂಬ ಸನ್ನಿಧಿಯಲ್ಲಿ ಸರಳ ನವರಾತ್ರಿ ಉತ್ಸವ
Team Udayavani, Oct 5, 2021, 12:05 PM IST
ಸೊರಬ: ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ತಾಲೂಕಿನ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿಯ ನವರಾತ್ರಿ ಪೂಜೆ ಅ.7 ರಿಂದ 16 ರವರೆಗೆ ಸರಳವಾಗಿ ಜರುಗಲಿದೆ.
ಕೊರೋನಾ ಹಿನ್ನೆಲೆಯಲ್ಲಿ ಸರ್ಕಾರ ನಿಗದಿ ಮಾಡಿರುವ ಮಾರ್ಗಸೂಚಿ ಅನ್ವಯ ನವರಾತ್ರಿ ಪೂಜೆ ನೆರವೇರಿಸಲಾಗುತ್ತಿದೆ. ಅ.7 ರಂದು ದೇವಿಯ ಘಟ ಸ್ಥಾಪನೆ, 10 ರಂದು ಲಲಿತಾ ಪಂಚಮಿ, 12 ರಂದು ಶಾರದಾ ಪೂಜೆ, 13 ರಂದು ಜಲದುರ್ಗಾ ಪೂಜೆ, 14 ರಂದು ಚಂಡಿ ಹವನ ಮತ್ತು ಘಟ ವಿಸರ್ಜನೆ, 15 ರಂದು ಸರಳವಾಗಿ ಬನ್ನಿ ಪೂಜೆ, 16 ರಂದು ತುಲಾಭಾರ ಹರಕೆ ಸಲ್ಲಿಸುವ ಕಾರ್ಯಕ್ರಮ ಏರ್ಪಡಿಸಲಾಗಿದೆ. ನಿತ್ಯ ಧಾರ್ಮಿಕ ಪಠಣ ಹಾಗೂ ಪೂಜಾ ವಿಧಿ ವಿಧಾನಗಳು ಜರುಗಲಿವೆ ಎಂದು ದೇವಸ್ಥಾನದ ಅರ್ಚಕ ಡಿ. ಅರವಿಂದ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.