![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 5, 2021, 8:41 PM IST
ಕಟಪಾಡಿ : 2020ರಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕಾಪು ತಾಲೂಕಿನ ಮಟ್ಟು ಗ್ರಾಮದ ವಿಶೇಷ ಬೆಳೆಯಾದ ಮಟ್ಟುಗುಳ್ಳ ಕೃಷಿಯು ಅಪಾರ ಪ್ರಮಾಣದಲ್ಲಿ ನಾಶಗೊಂಡಿದ್ದು ಆ .5 ರಂದು ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಕೋಟೆ ಪಂಚಾಯತ್ ಸಮಾಜ ಮಂದಿರದ ಸಭಾ ಭವನದಲ್ಲಿ ಒಟ್ಟು 55 ಫಲಾನುಭವಿಗಳಿಗೆ 1 ಲಕ್ಷ ಕ್ಕೂ ಅಧಿಕ ಮೊತ್ತದ ಪರಿಹಾರ ಧನದ ಚೆಕ್ ವಿತರಿಸಿದರು.
ಇದನ್ನೂ ಓದಿ:ಪಿಲಿಕುಳದ ಹನುಮಾನ್ ಲಂಗೂರ್ “ರಾಜು’ ಸಾವು
ಈ ಸಂದರ್ಭದಲ್ಲಿ ಕಾಪು ತಹಸೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಕಂದಾಯ ನಿರೀಕ್ಷಕರಾದ ಸುಧೀರ್ ಕುಮಾರ್ ಶೆಟ್ಟಿ, ಕೋಟೆ ಪಂಚಾಯತ್ ಅಧ್ಯಕ್ಷರು ಕಿಶೋರ್ ಅಂಬಾಢಿ, ಅಭಿವೃದ್ಧಿ ಅಧಿಕಾರಿ ಶ್ರುತಿ ಕಾಂಚನ್, ಗ್ರಾಮ ಲೆಕ್ಕಿಗ ಲೋಕೆನಾಥ ಲಮ್ಹಾನಿ, ಗ್ರಾಮ ಪಂಚಾಯತ್ ಸದಸ್ಯರು, ಉಪಸ್ಥಿತರಿದ್ದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.