ಮುಂಬೈ : ಲಸಿಕೆ ಹಾಕಿದವರ ಗುರುತಿಸಲು ಕ್ಯೂಆರ್ ಕೋಡ್
Team Udayavani, Oct 6, 2021, 9:00 PM IST
ಮುಂಬೈ: ಲಸಿಕೆ ಹಾಕಿಸಲು ಅರ್ಹತೆ ಇರುವ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ಪೂರ್ಣಗೊಂಡಿರುವುದನ್ನು ದೃಢಪಡಿಸಿಕೊಳ್ಳಲು ಹೊಸ ವ್ಯವಸ್ಥೆಯನ್ನು ಮುಂಬೈನಲ್ಲಿ ಜಾರಿಗೆ ತರಲಾಗಿದೆ.
ಅಂಥ ಕಟ್ಟಡಗಳಿಗೆ ಬೃಹನ್ಮುಂಬೈ ಮಹಾನಗರ ಪಾಲಿಕೆಯ ವೆಬ್ಸೈಟ್ನಲ್ಲಿ ಕ್ಯೂಆರ್ ಕೋಡ್ ಆಧಾರಿತ ವ್ಯವಸ್ಥೆಯನ್ನು ಜಾರಿ ತರಲಾಗಿದೆ. ಅದರ ಮೂಲಕ ಪೂರ್ಣ ಪ್ರಮಾಣದಲ್ಲಿ ಲಸಿಕೆ ನೀಡಲಾಗಿದ್ದರೆ ಅವುಗಳಿಗೆ ವಿಶೇಷ ಗುರುತು ನೀಡಲಾಗುತ್ತದೆ. ಇದರ ಜತೆಗೆ ಸಮೀಪದಲ್ಲಿರುವ ಲಸಿಕಾ ಕೇಂದ್ರಗಳ ಮಾಹಿತಿ ಕೂಡ ಅದರಲ್ಲಿ ಲಭ್ಯವಾಗಲಿದೆ.
ಮಹಾರಾಷ್ಟ್ರ ಪರಿಸರ ಸಚಿವ ಆದಿತ್ಯ ಠಾಕ್ರೆ ಈ ವಿನೂತನ ಕಲ್ಪನೆಯ ಕಾರಣಕರ್ತರು. ಅದರಂತೆ ಈ ಯೋಜನೆ ಜಾರಿಗೊಳಿಸಲಾಗಿದೆ. ಸದ್ಯಕ್ಕೆ ಯಾವ ಕಟ್ಟಡಗಳಲ್ಲಿ ವಾಸಿಸುತ್ತಿರುವವರಿಗೆ ಎಷ್ಟು ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ ಮಾಹಿತಿ ಇನ್ನಷ್ಟೇ ಅಪ್ಡೇಟ್ ಮಾಡಬೇಕಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.