“ಹಸಿರು ಕ್ರಾಂತಿ” ಸಂಪಾದಕ ಕಲ್ಯಾಣರಾವ್ ನಿಧನಕ್ಕೆ ಸಿ ಎಂ ಬೊಮ್ಮಾಯಿ ಸಂತಾಪ
Team Udayavani, Oct 6, 2021, 7:09 PM IST
ಬೆಂಗಳೂರು: ಬೆಳಗಾವಿಯ ಪ್ರಮುಖ ದಿನಪತ್ರಿಕೆ ಹಸಿರು ಕ್ರಾಂತಿಯ ಸಂಸ್ಥಾಪಕ ಸಂಪಾದಕರಾದ ಕಲ್ಯಾಣರಾವ್ ಮುಚಳಂಬಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಹಸಿರು ಕ್ರಾಂತಿ ಉತ್ತರ ಕರ್ನಾಟಕ ಭಾಗದ ಪ್ರಮುಖ ಪತ್ರಿಕೆ. ಈ ಪತ್ರಿಕೆ ರೈತರ ಜೀವನಾಡಿಯಾಗಿತ್ತು. ರೈತರ ಸಮಸ್ಯೆಗಳನ್ನು ಸರ್ಕಾರಕ್ಕೆ ತಲುಪಿಸುವ ಕೆಲಸವನ್ನು ಹಸಿರು ಕ್ರಾಂತಿ ಅಚ್ಚುಕಟ್ಟಾಗಿ ನಿರ್ವಹಿಸಿದೆ. ಈ ಪತ್ರಿಕೆಯನ್ನು ಕಟ್ಟಿಬೆಳೆಸಿದ ಕಲ್ಯಾಣರಾವ್ ಮುಚಳಂಬಿ ಅವರು ಇಂದು ನಿಧನರಾಗಿರುವುದು ಪತ್ರಿಕೋದ್ಯಮಕ್ಕೆ ತುಂಬಲಾರದ ನಷ್ಟ ಎಂದರೆ ತಪ್ಪಾಗಲಾರದು ಎಂದು ಸಿಎಂ ಬಸವರಾಜ ಕಂಬನಿ ಮಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.