ಭರದಿಂದ ಸಾಗುತ್ತಿದೆ ಕಿಚ್ಚನ ಪ್ರತಿಮೆ ತಯಾರಿ


Team Udayavani, Oct 7, 2021, 3:48 PM IST

statue of sudeep

ಮಾನ್ವಿ: ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಸಂಗಪೂರ ಗ್ರಾಮದಲ್ಲಿನ ಗಾಯತ್ರಿ ಶಿಲ್ಪ  ಕಲಾಕೇಂದ್ರದಲ್ಲಿ ಶಿಲ್ಪ ಕಲಾವಿದರಾದ ಸುರೇಶ ಆಚಾರ್, ಹಾಗೂ ದೇವರಾಜ್ ಆಚಾರ್ ಹಾಗೂ ಸಹೋದರರ ಕೈಯಲ್ಲಿ  ಚಲನಚಿತ್ರ ನಟ ಕಿಚ್ಚಸುದೀಪ ರವರ ಪ್ರತಿಮೆ ತಯಾರಾಗುತ್ತಿದ್ದು ಎಲ್ಲರನ್ನು ಆಕರ್ಷಿಸುತ್ತಿದೆ.

ತಾಲ್ಲೂಕಿನ ಕುರುಕುಂದಿ ಗ್ರಾಮದಲ್ಲಿ ಕಿಚ್ಚ ಸುದೀಪ ಅಭಿಮಾನಿಗಳಿಂದ ಚಲನಚಿತ್ರ ನಟ ಕಿಚ್ಚ ಸುದೀಪರವರಿಗೆ ಅವರ ಅಭಿಮಾನಿಗಳಿಂದ ದೇವಸ್ಥಾನ ನಿರ್ಮಾಣವಾಗುತ್ತಿದ್ದು ದೇವಸ್ಥಾನದಲ್ಲಿ ಪ್ರತಿಷ್ಟಾಪಿಸಲು ಇಲ್ಲಿನ ಶಿಲ್ಪಿಗಳು ಸುಂದರವಾದ ಮೂರ್ತಿಯನ್ನು ತಯಾರಿಸುವುದರಲ್ಲಿ ನಿರತರಾಗಿದ್ದಾರೆ.

ಅ.13ರಂದು ಸುದೀಪ ಅಭಿನಯದ ಕೋಟಿಗೊಬ್ಬ 3 ಬಿಡುಗಡೆಯಾಗಲ್ಲಿದ್ದು ನಂತರದ ದಿನಗಳಲ್ಲಿ  ಕಿಚ್ಚ ಸುದೀಪರವರ ಪ್ರತಿಮೆ ಅನಾವರಣ ಸೇರಿದಂತೆ ವಾಲ್ಮೀಕಿ ಮಹರ್ಷಿಗಳ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಗ್ರಾಮಸ್ಥರು ಮುಂದಾಗಿದ್ದಾರೆ .

ಇದನ್ನೂ ಓದಿ:ಆರ್ ಎಸ್ಎಸ್ ಇರದಿದ್ದರೆ ಭಾರತ ಮೂರ್ನಾಲ್ಕು ಪಾಕಿಸ್ಥಾನವಾಗುತ್ತಿತ್ತು: ಶೆಟ್ಟರ್

ಸುದೀಪ ಅಭಿಮಾನಿ ಬಳಗದ ದೇವರಾಜ ನಾಯಕ ಮಾತನಾಡಿ ಸುದೀಪ್ ರವರು ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ರಾಜ್ಯದಲ್ಲಿ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ.  ಈ ಭಾಗದ ರೈತರೊಬ್ಬರು ಈ ಭಾಗದಲ್ಲಿ ನೀರಾವರಿ ಯೋಜನೆಗಳನ್ನು ತಂದಂತಹ ಮಾಜಿ ಪ್ರಧಾನಿ ದೇವೆಗೌಡರವರ ಮೂರ್ತಿಯನ್ನು ಸ್ಥಾಪಿಸಿದ್ದು ಅವರ ಸ್ಪೂರ್ತಿಯಂತೆ ನಾವು ಕೂಡ ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸುದೀಪ್ ರವರ ಅಭಿಮಾನಿಗಳಿದ್ದು ಗ್ರಾಮದ ಶರಣಬಸವ ನಾಯಕ ಪ್ರತಿಮೆ ಸ್ಥಾಪನೆಗಾಗಿ ಉಚಿತವಾಗಿ ನಿವೇಶನ ನೀಡಿದ್ದು, ಅರುಣ ಕುಮಾರ ಬಲ್ಲಟ್ಟಗಿ ಸಹಕಾರ ನೀಡುತ್ತಿದ್ದಾರೆ.

ವಾಲ್ಮೀಕಿ ಪೀಠದ ಪ್ರಸನ್ನನಂದಪುರಿ ಸ್ವಾಮಿಗಳು ಹಾಗೂ ಸುದೀಪರವರ ಆಪ್ತಕಾರ್ಯದರ್ಶಿಗಳನ್ನು  ಸಂಪರ್ಕೀಸಲಾಗಿದ್ದು, ಅವರು ಈ ಭಾಗದಲ್ಲಿ ಕೋಟಿಗೊಬ್ಬ ಚಲನಚಿತ್ರದ ಪ್ರಚಾರ ಹಾಗೂ ಮೂರ್ತಿ ಅನಾವರಣಕ್ಕೆ ಅನುಕೂಲವಾಗುವಂತೆ ದಿನಾಂಕವನ್ನು ನೀಡುವುದಾಗಿ ತಿಳಿಸಿದ್ದಾರೆ. ಗ್ರಾಮದ ಸುದೀಪ್ ಅಭಿಮಾನಿಗಳು ಸುದೀಪ್‌ರನ್ನು ಪ್ರತ್ಯಕ್ಷವಾಗಿ ನೋಡಲು ಕಾತರರಾಗಿದ್ದಾರೆ,

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

Vijay Raghavendra is in Rudrabhishekam Movie

Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್‌ ರಾಘವೇಂದ್ರ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.