ಬಿಜೆಪಿ ಸರ್ಕಾರದಲ್ಲಿ ವಿಧಾನಸೌಧದ ನೌಕರರಿಂದಲೂ ಡೀಲ್ : ಕಾಂಗ್ರೆಸ್
Team Udayavani, Oct 8, 2021, 12:57 PM IST
ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಎಷ್ಟಿದೆ ಎಂದರೆ ವಿಧಾನಸೌಧದ ನೌಕರರು ಕೆಲಸ ಕೊಡಿಸುವ ಡೀಲಿಗಿಳಿಯುತ್ತಾರೆ ಎಂದು ಕಾಂಗ್ರೆಸ್ ಆರೋಪಿಸಿದೆ,
ಭ್ರಷ್ಟಜನತಾಪಾರ್ಟಿ ಎಂಬ ಹ್ಯಾಷ್ ಟ್ಯಾಗ್ ನಡಿ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಬಿ ಎಸ್ ಯಡಿಯೂರಪ್ಪ ಅವರ ಆಪ್ತ ಸಹಾಯಕನ ಮೇಲಾದ ಐಟಿ ದಾಳಿಯೇ ಎಲ್ಲವನ್ನೂ ಹೇಳುತ್ತಿದೆ. ಸಾರಿಗೆ ನೌಕರನಾಗಿದ್ದವನು ಯಡಿಯೂರಪ್ಪ ಸಹಾಯಕನಾದ ಮಾತ್ರಕ್ಕೆ 2000 ಕೋಟಿ ಆಸ್ತಿಯ ಒಡೆಯ ಎಂದಾದರೆ, ರೈಸ್ ಮಿಲ್‌ನಲ್ಲಿ ಲೆಕ್ಕ ಬರೆಯುತ್ತಿದ್ದವರು ಇನ್ನೆಷ್ಟು ಕೋಟಿ ಒಡೆಯನಾಗಿರಬಹುದು ಬಿಜೆಪಿ? ಬಿಜೆಪಿಗೆ ಭ್ರಷ್ಟಾಚಾರವೇ ಮನೆದೇವ್ರು ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಇದನ್ನೂ ಓದಿ:ಐಟಿ ದಾಳಿಗೂ ಯಡಿಯೂರಪ್ಪರಿಗೂ ಸಂಬಂಧವಿಲ್ಲ : ರೇಣುಕಾಚಾರ್ಯ
ಸಚಿವರಾದ ಅಶೋಕ್ ಹಾಗೂ ಶ್ರೀರಾಮುಲು ಸಹಾಯಕರು ವಸೂಲಿ, ಡೀಲ್‌ಗಳಲ್ಲಿ ತೊಡಗುತ್ತಾರೆ. ಬಿ ಎಸ್ ಯಡಿಯೂರಪ್ಪ ಸಹಾಯಕ 2000 ಕೋಟಿ ದೋಚುತ್ತಾನೆ. ಸಣ್ಣವರ ಲೂಟಿ ಇಷ್ಟಿರುವಾಗ ದೊಡ್ಡವರ ದರೋಡೆ ಎಸ್ಟಿರಬಹುದು ಎಂದು ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ ಪ್ರಶ್ನಿಸಿದೆ.
‘@BJP4Karnataka ಸರ್ಕಾರದಲ್ಲಿ ಭ್ರಷ್ಟಾಚಾರ ಎಷ್ಟಿದೆ ಎಂದರೆ ವಿಧಾನಸೌಧದ ನೌಕರರು ಕೆಲಸ ಕೊಡಿಸುವ ಡೀಲಿಗಿಳಿಯುತ್ತಾರೆ.@RAshokaBJP ಹಾಗೂ @sriramulubjp ಸಹಾಯಕರು ವಸೂಲಿ, ಡೀಲ್‌ಗಳಲ್ಲಿ ತೊಡಗುತ್ತಾರೆ.@BSYBJP ಸಹಾಯಕ 2000 ಕೋಟಿ ದೋಚುತ್ತಾನೆ.
ಸಣ್ಣವರ ಲೂಟಿ ಇಷ್ಟಿರುವಾಗ ದೊಡ್ಡವರ ದರೋಡೆ ಎಸ್ಟಿರಬಹುದು?#ಭ್ರಷ್ಟಜನತಾಪಾರ್ಟಿ
— Karnataka Congress (@INCKarnataka) October 8, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.