ಮಹಾ ಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭ: ಎಂ.ಕೆ.ಪ್ರಾಣೇಶ್ ಭೇಟಿ
Team Udayavani, Oct 8, 2021, 2:42 PM IST
ಮೂಡಿಗೆರೆ:ಪ್ರವಾಸೋದ್ಯಮ ಇಲಾಖೆ ಸಚಿವರಾಗಿದ್ದಾಗ ಸಿ.ಟಿ.ರವಿ ಅವರು ಜಾವಳಿ ಹೇಮಾವತಿ ನದಿ ಮೂಲ ಮಹಾ ಗಣಪತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ 50 ಲಕ್ಷ ಅನುಧಾನವನ್ನು ನೀಡಿದ್ದರು, ಇಂದು ದೇವಸ್ಥಾನ ನಿರ್ಮಾಣ ಕಾರ್ಯ ಆರಂಭವಾಗಿದ್ದು ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಂ.ಕೆ.ಪ್ರಾಣೇಶ್ ಅವರು ಇಂದು ದೇವಸ್ಥಾನಕ್ಕೆ ಭೇಟಿ ನೀಡಿ ನಿರ್ಮಾಣ ಕಾರ್ಯವನ್ನು ವೀಕ್ಷಿಸಿದರು.
ಇದನ್ನೂ ಓದಿ:ಬಲ್ಲಾಳರಾಯನ ದುರ್ಗದಲ್ಲಿ ಪ್ರವಾಸಿಗರ ಬೇಜವಾಬ್ದಾರಿ, ಪ್ರವಾಸಿಗರ ವಿರುದ್ಧ ಪ್ರವಾಸಿಗರೇ ಕಿಡಿ
ನಂತರ ಮಾತನಾಡಿದ ಅವರು ಹೇಮಾವತಿ ನದಿ ರಾಜ್ಯದ ರೈತರಿಗೆ ಜೀವನಾಡಿ ಆಗಿದ್ದು ,ಈ ನದಿ ನಮ್ಮ ತಾಲೂಕಿನಲ್ಲಿ ಉಗಮವಾಗುತ್ತಿರುವುದು ನಮ್ಮ ಹೆಮ್ಮೆ, ಈ ಸ್ಥಳ ಬಹಳ ದೊಡ್ಡ ಪ್ರವಾಸಿಗರ ತಾಣವಾಗಲಿದೆ,ಮುಂದೆಯೂ ಸಹ ಈ ಸ್ಥಳಕ್ಕೆ ಸರ್ಕಾರದಿಂದ ಅನುದಾನ ಕೊಡಿಸುತ್ತೆನೆ ಎಂದರು.
ದೇವಸ್ಥಾನದ ಕಾರ್ಯದರ್ಶಿ ಜಗದೀಶ್ ಗೌಡ, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಶಿಧರ್, ಪರೀಕ್ಷಿತ್ ಜಾವಳಿ,ನಿವ್ರತ್ತ ಉಪತಹಶಿಲ್ದಾರ್ ಗಣಪತಿ ಆಚಾರ್ ಶಶಿಕುಮಾರ್, ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ
Mangaluru; ಟ್ಯಾಂಕರ್ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ
ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.