ಜಿಲ್ಲಾ ಬಿಜೆಪಿಯಿಂದ ವಿಚಾರ ಸಂಕಿರಣ
Team Udayavani, Oct 8, 2021, 2:47 PM IST
ದಾವಣಗೆರೆ: ಪ್ರಧಾನಿ ನರೇಂದ್ರಮೋದಿ ಅವರು ಗುಜರಾತ್‌ಮುಖ್ಯಮಂತ್ರಿ ಮತ್ತು ದೇಶದಪ್ರಧಾನಿಯಾಗಿ 20 ವರ್ಷಗಳಸೇವೆ ಮತ್ತು ಸಮರ್ಪಣೆಯಜೀವನಕ್ಕೆಧನ್ಯವಾದ ಸಲ್ಲಿಸುವನಿಟ್ಟಿನಲ್ಲಿ ಗುರುವಾರ ಬಿಜೆಪಿ ಘಟಕದ ವತಿಯಿಂದ ಸೇವಾಸಮರ್ಪಣಾ ಅಭಿಯಾನದ ಅಂಗವಾಗಿವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು.
ಸಂಸದ ಡಾ| ಜಿ.ಎಂ. ಸಿದ್ದೇಶ್ವರವಿಚಾರ ಸಂಕಿರಣ ಉದ್ಘಾಟಿಸಿದರು.ರಾಜ್ಯ ಕಾರ್ಯದರ್ಶಿ ಜಗದೀಶ್‌ಹಿರೇಮನಿ, ಜಿಲ್ಲಾ ಪ್ರಧಾನಕಾರ್ಯದರ್ಶಿ ಬಿ.ಎಸ್. ಜಗದೀಶ್ ,ಶಾಸಕ ಎಸ್.ವಿ. ರಾಮಚಂದ್ರ, ರಾಜ್ಯಪ್ರಕೋಷ§ಗಳ ಸಹ ಸಯೋಜಕಡಾ| ಎ.ಎಚ್. ಶಿವಯೋಗಿಸ್ವಾಮಿ,ಮೇಯರ್ ಎಸ್.ಟಿ.ವಿರೇಶ್.ಜಿಲ್ಲಾ ಉಪಾಧ್ಯಕ್ಷರಾದ ಶಿವರಾಜ್‌ಪಾಟೀಲ್, ಮಂಜನಾಯ್ಕ, ಶ್ರೀನಿವಾಸದಾಸಕರಿಯಪ್ಪ, ಬಾತಿಚಂದ್ರಶೇಖರ್,ಹಾವೇರಿ ಉಸ್ತುವಾರಿ ಎಲ್.ಎನ್.ಕಲ್ಲೇಶ್, ಕಾನೂನು ಪ್ರಕೋಷ್ಠದ ಜಿಲ್ಲಾ ಸಂಚಾಲಕ ದಿವಾಕರ್, ಮಾಧ್ಯಮಪ್ರಮುಖ ವಿಶ್ವಾಸ್, ಮಹಿಳಾಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಪುಷ್ಪಾವಾಲಿ, ಭಾಗ್ಯ ಪಿಸಾಳೆ,ದೂಡಾ ಸದಸ್ಯೆ ಗೌರಮ್ಮ ಪಾಟೀಲ್,ವಸುಂಧರ, ಅನಿತಾ, ಮಧುರ, ಭಾರತಿ,ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.