24 ಗಂಟೆ ಅವಧಿಯಲ್ಲಿ ನಿರ್ಮಾಣವಾದ ‘ನಮೋ ಗಾಂಧಿ’ ಕಿರುಚಿತ್ರ
Team Udayavani, Oct 8, 2021, 3:46 PM IST
75ನೇ ಸ್ವಾತಂತ್ರೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ, ಮಹಾತ್ಮ ಗಾಂಧೀಜಿಯವರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ “ನಮೋ ಗಾಂಧಿ’ ಎಂಬ ಹೆಸರಿನ ವಿಭಿನ್ನ ಪ್ರಯತ್ನದ ಕಿರುಚಿತ್ರ ನಿರ್ಮಾಣವಾಗಿದೆ.
ಸುಮಾರು ಮೂರು ದಶಕಗಳಿಂದ ರಂಗಭೂಮಿಯಲ್ಲಿ ಸುಮಾರು 3000ಕ್ಕೂ ಹೆಚ್ಚು ಬೀದಿ ನಾಟಕಗಳನ್ನು ರಚಿಸಿ, ನಿರ್ದೇಶಿಸಿರುವ, ನಾಟಕ ಕ್ಷೇತ್ರದಲ್ಲೇ ಸುಮಾರು ಹದಿನೈದು ವಿಶ್ವದಾಖಲೆ ನಿರ್ಮಿಸಿರುವ ಎಸ್.ಎಲ್.ಎನ್ ಸ್ವಾಮಿ ನಿರ್ದೇಶನದಲ್ಲಿ “ನಮೋ ಗಾಂಧಿ’ ಕಿರುಚಿತ್ರ ಮೂಡಿಬಂದಿದೆ.
ಇದನ್ನೂ ಓದಿ:“ಸಲಗ” ಪ್ರಿ-ರಿಲೀಸ್ ಕಾರ್ಯಕ್ರಮಕ್ಕೆ ಬರಲಿದ್ದಾರೆ ಐವರು ನಾಯಕರು
ಇನ್ನೊಂದು ವಿಶೇಷವೆಂದರೆ, ಕೇವಲ 24 ಗಂಟೆಗಳಲ್ಲಿ ಈ ಕಿರುಚಿತ್ರ ನಿರ್ಮಾವಾಗಿದೆ. ಗಾಂಧೀಜಿಯವರ ತತ್ವಗಳಿಂದ ಪ್ರೇರೇಪಿತಳಾದ ಬಾಲಕಿಯೊಬ್ಬಳು, ತಾನು ಕಂಡ ಅನ್ಯಾಯ, ಅಕ್ರಮಗಳನ್ನು ಗಾಂಧಿ ಪಾತ್ರದ ಪ್ರಭಾವದ ಹಿನ್ನೆಲೆಯಲ್ಲಿ ಹೇಗೆ ಬದಲಿಸುತ್ತಾಳೆ ಎಂಬುದೇ ಕಿರುಚಿತ್ರದ ಕಥಾವಸ್ತು.
ಬಾಲ ಪ್ರತಿಭೆ ಸಾಕ್ಷಿ, ಶ್ವೇತಾ ಶ್ರೀನಿವಾಸ್, ಟೈಗರ್ ಗಂಗ, ಸಿಂಹಾದ್ರಿ ಮೊದಲಾದವರು ಈ ಕಿರುಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.