ಪರವಾನಗಿ ಉಲ್ಲಂಘಿಸಿದ 7 ಬಸ್ ವಶ
Team Udayavani, Oct 8, 2021, 5:02 PM IST
ಕೋಲಾರ: ಶಾಲಾ ಮಕ್ಕಳನ್ನು ಕರೆದೊಯ್ಯಲು ಪರವಾನಗಿ ಪಡೆದು ಇತರೆ ಮಾರ್ಗಗಳಲ್ಲಿ ಕಾರ್ಮಿಕರನ್ನು ತುಂಬಿಸಿಕೊಂಡು ಸಾಗಾಟ ಮಾಡುತ್ತಿದ್ದ 7 ಖಾಸಗಿ ಬಸ್‌ಗಳನ್ನು ಜಿಲ್ಲಾ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿ ಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಈಗಾಗಲೇ ಗ್ರಾಮೀಣ ಪ್ರದೇಶದಲ್ಲಿ ಸಂಚರಿಸಬೇಕಾದ ಹಲವು ಖಾಸಗಿ ಬಸ್‌ಗಳು ನಿಯಮ ಬಾಹಿರವಾಗಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದು, ಅಂತಹ ಬಸ್‌ಗಳನ್ನು ಹಿಡಿದು ಪ್ರಕರಣ ದಾಖಲಿಸುವ ಕೆಲಸ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಪರವಾನಗಿ ಉಲ್ಲಂಘಿಸಿ ಸಂಚಾರ ಮಾಡುತ್ತಿದ್ದ 7 ಬಸ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಇದನ್ನೂ ಓದಿ:- ಸರ್ಕಾರಿ ಶಾಲೆಯಲ್ಲಿ ಗಣಕ ಶಿಕ್ಷಣ ಆದ್ಯತೆಯಾಗಿಸಿ
ಈ ಬಸ್‌ಗಳಲ್ಲಿ ಕಾರ್ಮಿಕರನ್ನು ಸಾಗಾಟ ಮಾಡುತ್ತಿದ್ದು, ಪರಿಶೀಲಿಸಿದಾಗ ಇವರು ಶಾಲಾ ಮಕ್ಕಳ ಸಾಗಾಣಿಕೆಗೆ ಅನುಮತಿ ಪಡೆದಿರುವುದು ಕಂಡು ಬಂದಿದೆ. ಆರ್‌ಟಿಒ ಇನ್ಸ್‌ಪೆಕ್ಟರ್ ಸುರೇಶ್‌ಗೌಡ, ಸುಧೀಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.