ತಂಬಾಕು ದುಶ್ಚಟ ಕೈಬಿಡಲು ಜಾಥಾ

Team Udayavani, Oct 9, 2021, 1:10 PM IST

ತಂಬಾಕು ದುಶ್ಚಟ ಕೈಬಿಡಲು ಜಾಥಾ

ಎಚ್‌.ಡಿ.ಕೋಟೆ: ಪಟ್ಟಣದಲ್ಲಿ ತಂಬಾಕು ಸೇವನೆ ದುಷ್ಪರಿಣಾಮ ಕುರಿತು ಜಾಗೃತಿ ಜಾಥಾ ನಡೆಸಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಆಶ್ರಯದಲ್ಲಿ ಜಾಥಾ ನಡೆಸಿದ ವಿದ್ಯಾರ್ಥಿಗಳು, ಎಚ್‌.ಡಿ. ರಸ್ತೆ ಮೂಲಕ ಮೆರವಣಿಗೆ ನಡೆಸಿದರು.

ಈ ವೇಳೆ ರಸ್ತೆ ಬದಿಯಲ್ಲಿರುವ ಪೆಟ್ಟಿಗೆ ಅಂಗಡಿಗಳು, ರಸ್ತೆ ವ್ಯಾಪಾರಿಗಳು ಹಾಗೂ ತಂಬಾಕು ಸೇವನೆ ರೂಢಿಸಿ ಕೊಂಡಿರುವ ಹಲವರನ್ನು ಭೇಟಿ ಮಾಡಿದ ವಿದ್ಯಾರ್ಥಿಗಳು ತಂಬಾಕಿನಿಂದ ಶ್ವಾಸಕೋಶ, ಗಂಟಲು, ವಸಡು ಕ್ಯಾನ್ಸರ್‌ ಮತ್ತಿತರ ಮಾರಕ ಕಾಯಿಲೆಗಳು ಬರುತ್ತವೆ.

ಇದನ್ನೂ ಓದಿ;- ತಂಬಾಕು ದುಶ್ಚಟ ಕೈಬಿಡಲು ಜಾಥಾ

ಹೀಗಾಗಿ ತಂಬಾಕು ಸೇವನೆ ಕೈಬಿಡಬೇಕು ಎಂದು ಮನವಿ ಮಾಡಿದರು. ಬೀಡಿ, ಸಿಗರೆಟು, ಗುಟ್ಕಾ, ಪಾನ್‌ ಪರಾಗ್‌ ಮತ್ತಿತರ ತಂಬಾಕು ಉತ್ಪನ್ನಗಳಿಂದ ದೂರ ಉಳಿಯುವಂತೆ ಗುಲಾಬಿ ನೀಡಿ ಜಾಗೃತಿ ಮೂಡಿಸಿ ದರು.

ಈ ವೇಳೆ ತಾಲೂಕು ಶಿಕ್ಷಣ ಇಲಾಖೆ ಅಧಿಕಾರಿ ರೇವಣ್ಣ, ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್‌, ರಾಮ್‌ ಪ್ರಸಾದ್‌, ಕೆ. ಎಂ.ರಾಜ, ರವಿ, ಶಂಕರ್‌, ರತ್ನಯ್ಯ, ಆನಂದ್‌, ದೇವರಾಜು, ವಿಶ್ವನಾಥ್‌, ಲತಾ, ವಿನಾಯಕ ಶ್ರೇಯಸ್‌, ನಾಗೇಂದ್ರ, ರವಿರಾಜು, ಪ್ರತಾಪ್‌ ಇತರರಿದ್ದರು.

ಟಾಪ್ ನ್ಯೂಸ್

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

army-1

Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

arrested

ED; ಅಕ್ರಮವಾಗಿ ಒಳನುಸುಳಿದ ಇಬ್ಬರು ಬಾಂಗ್ಲಾ ಪ್ರಜೆಗಳು ಸೇರಿ ಮೂವರ ಬಂಧನ

hk-patil

John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್

Supreme Court: ಆರೋಪಿ, ಅಪರಾಧಿ ಮನೆಯನ್ನು ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

Supreme Court: ಆರೋಪಿ, ಅಪರಾಧಿ ಮನೆಯನ್ನು ಏಕಾಏಕಿ ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

3-belagavi

Belagavi: ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಸ್ಥಾನಕ್ಕೆ ಢವಳೇಶ್ವರ ದಿಢೀರ್ ರಾಜೀನಾಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Waqf Board Election: ಸಚಿವ ಜಮೀರ್‌ ನೇತೃತ್ವದಲ್ಲಿ ಸಭೆ

Waqf Board Election: ಸಚಿವ ಜಮೀರ್‌ ನೇತೃತ್ವದಲ್ಲಿ ಸಭೆ

ಮುಡಾಗೆ ದೇಸಾಯಿ ಆಯೋಗ ಭೇಟಿ, ದಾಖಲೆಗಳ ಪರಿಶೀಲನೆ: 4 ತಿಂಗಳ ಬಳಿಕ ಮುಡಾ ಕಚೇರಿಗೆ ಆಗಮನಮುಡಾಗೆ ದೇಸಾಯಿ ಆಯೋಗ ಭೇಟಿ, ದಾಖಲೆಗಳ ಪರಿಶೀಲನೆ: 4 ತಿಂಗಳ ಬಳಿಕ ಮುಡಾ ಕಚೇರಿಗೆ ಆಗಮನ

ಮುಡಾಗೆ ದೇಸಾಯಿ ಆಯೋಗ ಭೇಟಿ, ದಾಖಲೆಗಳ ಪರಿಶೀಲನೆ: 4 ತಿಂಗಳ ಬಳಿಕ ಮುಡಾ ಕಚೇರಿಗೆ ಆಗಮನ

Yathindra Siddaramaiah: ನಾವು ಯಾವ ತನಿಖೆಗೂ ಹೆದರಲ್ಲ

Yathindra Siddaramaiah: ನಾವು ಯಾವ ತನಿಖೆಗೂ ಹೆದರಲ್ಲ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

1(1

Vitla: ಉದ್ಘಾಟನೆಯಾದ ನಾಡಕಚೇರಿ ತೆರೆದಿಲ್ಲ !

army-1

Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

arrested

ED; ಅಕ್ರಮವಾಗಿ ಒಳನುಸುಳಿದ ಇಬ್ಬರು ಬಾಂಗ್ಲಾ ಪ್ರಜೆಗಳು ಸೇರಿ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.