‘ನಾನೊಬ್ಬ ಆರ್.ಎಸ್.ಎಸ್’ ಹೆಚ್ ಡಿಕೆಗೆ ಭಿತ್ತಿ ಚಿತ್ರ ತೋರಿಸಿ ಭಜರಂಗದಳ ಪ್ರತಿಭಟನೆ
Team Udayavani, Oct 9, 2021, 1:08 PM IST
ಸಕಲೇಶಪುರ: ಮಾಜಿ ಮುಖ್ಯ ಮಂತ್ರಿ ಎಚ್.ಡಿ ಕುಮಾರಸ್ವಾಮಿಗೆ ನಾನೋಬ್ಬ ಆರ್.ಎಸ್.ಎಸ್ ಎಂದು ಭಜರಂಗದಳದ ಕಾರ್ಯಕರ್ತರು ಶಾಂತಿಯುತವಾಗಿ ಪ್ರತಿಭಟನೆ ಮಾಡಿದ ಘಟನೆ ಶನಿವಾರ ನಡೆಯಿತು.
ತಾಲೂಕಿನಲ್ಲಿ ಎತ್ತಿನಹೊಳೆ ಕಾಮಗಾರಿಯನ್ನು ವೀಕ್ಷಿಸಲು ಬಂದಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿರವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಹೊರ ಬಂದು ಕಾರಿನಲ್ಲಿ ಎತ್ತಿನಹೊಳೆ ಕಾಮಗಾರಿ ವೀಕ್ಷಿಸಲು ಹೊರಟ ಸಂದರ್ಭದಲ್ಲಿ ಎಸ್.ಬಿ.ಎಮ್ ವೃತ್ತದ ಸಮೀಪ ಸಭಜರಂಗದಳ ಕಾರ್ಯಕರ್ತರು ನಾನೊಬ್ಬ ಆರ್.ಎಸ್.ಎಸ್ ಎಂಬ ಬರಹವುಳ್ಳ ಭಿತ್ತಿ ಚಿತ್ರಗಳ ಪ್ರದರ್ಶನ ಮಾಡಿದ ಘಟನೆ ನಡೆಯಿತು.
ಇದನ್ನೂ ಓದಿ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ
ಈ ವೇಳೆ ಭಜರಂಗದಳದ ಕಾರ್ಯಕರ್ತ ರಮೇಶ್ ಎಂಬುವರು ಪೋಸ್ಟರ್ ಹಿಡಿದು ಕಾರಿಗೆ ಅಡ್ಡ ಬಂದಿದ್ದರಿಂದ ಸ್ಥಳದಲ್ಲಿದ್ದ ಡಿ.ವೈ.ಎಸ್.ಪಿ ಅನಿಲ್ ಕುಮಾರ್ ಕಾರ್ಯಕರ್ತನನ್ನು ತರಾಟೆಗೆ ತೆಗೆದುಕೊಂಡು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.