ರಾಜ್ಯ ಹೈಕೋರ್ಟ್‌ಗೆ ನ್ಯಾ| ಅವಸ್ಥಿ ಸಿಜೆ
Team Udayavani, Oct 10, 2021, 6:01 AM IST
ಹೊಸದಿಲ್ಲಿ: ಕರ್ನಾಟಕ ಸೇರಿದಂತೆ ದೇಶದ 8 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿದೆ. ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ರಿತು ರಾಜು ಅವಸ್ಥಿ ಅವರನ್ನು ನೇಮಕ ಮಾಡಿದೆ. ಸದ್ಯ ಇಲ್ಲಿ ಹಂಗಾಮಿ ಸಿಜೆ ಆಗಿ ಕಾರ್ಯ ನಿರ್ವಹಿಸುತ್ತಿರುವ ನ್ಯಾ| ಸತೀಶ್‌ಚಂದ್ರ ಶರ್ಮ ಅವರನ್ನು ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.
ಕನ್ನಡಿಗರಾದ ನ್ಯಾ| ಅರವಿಂದ ಕುಮಾರ್ ಅವರನ್ನು ಗುಜರಾತ್ ಹೈಕೋರ್ಟ್ ಸಿಜೆ ಆಗಿ ಮತ್ತು ಆರ್.ವಿ. ಮಳೀಮಠ ಅವರನ್ನು ಮಧ್ಯಪ್ರದೇಶ ಹೈಕೋರ್ಟ್ ಸಿಜೆ ಆಗಿ ನೇಮಿಸಲಾಗಿದೆ.
ಅಲಹಾಬಾದ್, ಕಲ್ಕತ್ತಾ, ಆಂಧ್ರ, ಮೇಘಾಲಯ ಹೈಕೋರ್ಟ್‌ಗಳಿಗೂ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ.
ಇದನ್ನೂ ಓದಿ:ಲಖೀಂಪುರ ಹಿಂಸೆ: ಆಶಿಷ್ ಮಿಶ್ರಾ ಬಂಧನ; ಸತತ 8 ಗಂಟೆ ಎಸ್‌ಐಟಿ ವಿಚಾರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.