ಚಿತ್ರೀಕರಣಕ್ಕೆ ಸಜ್ಜಾದ “ಟೆನೆಂಟ್‌’


Team Udayavani, Oct 10, 2021, 3:46 PM IST

sonu gowda

ಈ ಹಿಂದೆ “ಅನ್‌ಲಾಕ್‌’ ಎಂಬ ಕಿರುಚಿತ್ರದ ಮೂಲಕ ಗಮನ ಸೆಳೆದಿದ್ದ ಶ್ರೀಧರ ಶಾಸ್ತ್ರಿ ಈಗ “ಟೆನೆಂಟ್‌’ ಚಿತ್ರದ ಮೂಲಕ ಪೂರ್ಣ ಪ್ರಮಾಣದಲ್ಲಿ ನಿರ್ದೇಶಕನಾಗುವ ತಯಾರಿಯಲ್ಲಿದ್ದಾರೆ. ಕೋವಿಡ್‌ ಲಾಕ್‌ಡೌನ್‌ ಸಂದರ್ಭವನ್ನು ಹಿನ್ನೆಲೆಯಾಗಿಟ್ಟುಕೊಂಡು ಕ್ರೈಂ-ಥ್ರಿಲ್ಲರ್‌ ಶೈಲಿಯಲ್ಲಿ ಈ ಚಿತ್ರ ತೆರೆಗೆ ಬರುತ್ತಿದೆ.

ಲಾಕ್‌ಡೌನ್‌ ವೇಳೆ ಮನೆಯ ಬಾಡಿಗೆದಾರ ಹಾಗೂ ಮನೆ ಮಾಲೀಕನ ಸುತ್ತ ನಡೆಯುವ ಕಥೆ ಈ ಚಿತ್ರದಲ್ಲಿದ್ದು, ಚಿತ್ರದ ಕಥೆಗೆ ತಕ್ಕಂತೆ ಚಿತ್ರಕ್ಕೆ “ಟೆನೆಂಟ್‌’ ಎಂದು ಹೆಸರಿಟ್ಟಿದೆ ಚಿತ್ರತಂಡ.

ಇದನ್ನೂ ಓದಿ:ಅಮೃತಾಂಜನ್‍ ರಾಯಭಾರಿಗಳಾಗಿ ಒಲಿಂಪಿಕ್‍ ಪದಕ ವಿಜೇತ ಮೀರಾಬಾಯಿ ಚಾನು ಮತ್ತು ಪುನಿಯಾ

ಧರ್ಮ ಕೀರ್ತಿರಾಜ್‌, ತಿಲಕ್‌ ಶೇಖರ್‌, ಸೋನು ಗೌಡ, ರಾಕೇಶ್‌ ಮಯ್ಯ, ಉಗ್ರಂ ಮಂಜು ಮೊದಲಾದವರು “ಟೆನೆಂಟ್‌’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಗಿರೀಶ್‌ ಒತ್ತೂರು ಸಂಗೀತ ಸಂಯೋಜನೆಯಿದ್ದು, ಚಿತ್ರಕ್ಕೆ ಮನೋಹರ ಜೋಶಿ ಛಾಯಾಗ್ರಹಣವಿದೆ. “ಮಾಸ್ಟರ್‌ ಚಾಯ್ಸ್ ಕ್ರಿಯೇಶನ್ಸ್‌’ ಬ್ಯಾನರ್‌ ನಲ್ಲಿ ಟಿ. ನಾಗಾರಾಜ್‌ “ಟೆನೆಂಟ್‌’ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ.

ಇತ್ತೀಚೆಗಷ್ಟೇ “ಟೆನೆಂಟ್‌’ ಚಿತ್ರದ ಟೈಟಲ್‌ ಹಾಗೂ ಚಿತ್ರದ ಥೀಮ್‌ ಪೋಸ್ಟರ್‌ ಬಿಡುಗಡೆ ಮಾಡಿರುವ ಚಿತ್ರತಂಡ, ದಸರಾ ಹಬ್ಬದ ಬಳಿಕ ಚಿತ್ರದ ಚಿತ್ರೀಕರಣ ಆರಂಭಿಸುವ ಯೋಚನೆಯಲ್ಲಿದೆ. ನವ ನಿರ್ದೇಶಕ ಶ್ರೀಧರ್‌ ಶಾಸ್ತ್ರಿ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.