ಚಂದನವನದ ಹಿರಿಯ ನಟ ಉಮೇಶ್​ ಹೆಗ್ಡೆ ಹೃದಾಯಾಘಾತದಿಂದ ನಿಧನ

Team Udayavani, Oct 11, 2021, 3:28 PM IST

fgdfrtr

ಬೆಂಗಳೂರು:ರಂಗಭೂಮಿ, ಕಿರುತೆರೆ ಹಾಗೂ ಚಂದನವನದ ಹಿರಿಯ ನಟ ಉಮೇಶ್​ ಹೆಗ್ಡೆ ಸೋಮವಾರ ನಿಧನರಾಗಿದ್ದಾರೆ. ನಿನ್ನೆ  ಸಿನಿಮಾ ಶೂಟಿಂಗ್​ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಸಂಜೆ 7:45ರ ಸುಮಾರಿಗೆ ಅವರಿಗೆ ಹೃದಾಯಾಘಾತವಾಗಿತ್ತು. ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾದೇ ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಉಮೇಶ್​ ಮೃತದೇಹವನ್ನು ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. ಬಳಿಕ ಕುಟುಂಬಸ್ಥರು ಅಂತ್ಯಕ್ರಿಯೆ ನೆರವೇರಿಸಲಿದ್ದಾರೆ.

ಉಮೇಶ್​ ಹೆಗ್ಡೆ ಸಾಕಷ್ಟು ಧಾರವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದರು. 71 ವರ್ಷ ವಯಸ್ಸಿನ ಉಮೇಶ್​ ರಂಗಭೂಮಿ ಕಲಾವಿದರು ಸಹ ಹೌದು. ಹಿರಿಯ ನಟನ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ಸೋಶಿಯಲ್​ ಮೀಡಿಯಾ ಪೋಸ್ಟ್​ಗಳ ಮೂಲಕ ಸಾಕಷ್ಟು ತಾರೆಯರು ಉಮೇಶ್​ ಹೆಗ್ಡೆ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

6

Udupi: ಗಾಂಜಾ ಸೇವನೆ; ಓರ್ವ ವಶಕ್ಕೆ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.