ಕಮಲ್ ಪುತ್ರ ಬಕುಲ್ನಾಥ್ ವಿರುದ್ಧ ಹೊಸ ಸಾಕ್ಷ್ಯ ಬಿಚ್ಚಿಟ್ಟ “ಪಂಡೊರಾ’
Team Udayavani, Oct 11, 2021, 10:00 PM IST
ನವದೆಹಲಿ: ಯುಪಿಎ ಸರ್ಕಾರದ ಬುಡವನ್ನೇ ಅಲ್ಲಾಡಿಸಿದ್ದ ಅಗಸ್ಟಾ ವೆಸ್ಟ್ಲ್ಯಾಂಡ್ ಹಗರಣದಲ್ಲಿ ಕೇಳಿಬಂದಿದ್ದ, ಮಧ್ಯಪ್ರದೇಶ ಮಾಜಿ ಸಿಎಂ ಕಮಲ್ನಾಥ್ರ ಪುತ್ರ ಬಕುಲ್ ನಾಥ್ ವಿರುದ್ಧ ಹೊಸ ಸಾ ಸಾಕ್ಷ್ಯಾಧಾರಗಳನ್ನು ಇತ್ತೀಚೆಗೆ ಬಿಡುಗಡೆಯಾಗಿದ್ದ ಪಂಡೋರಾ ಪೇಪರ್ಸ್ನಲ್ಲಿ ಉಲ್ಲೇಖೀಸಲಾಗಿದೆ ಎಂದು “ದ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ.
ಪ್ರಕರಣದಲ್ಲಿ ಪ್ರಮುಖ ಆರೋಪಿ ರಾಜೀವ್ ಸಕ್ಸೇನಾ ನವದೆಹಲಿ ಮೂಲದ ವಕೀಲರಾದ ಗೌತಮ್ ಖೈತಾನ್ ಅವರೊಡಗೂಡಿ, ಅಗಸ್ಟಾ ವೆಸ್ಟ್ಲ್ಯಾಂಡ್ ಕಂಪನಿಯಿಂದ 108 ಕೋಟಿ ರೂ.ಗಳನ್ನು ಇಂಟರ್ಸ್ಟೆಲ್ಲರ್ ಟೆಕ್ನಾಲಜೀಸ್ ಎಂಬ ಕಂಪನಿಯ ಖಾತೆಗೆ ವರ್ಗಾಯಿಸಿಕೊಂಡಿದ್ದರು. ಈ ಹಣವನ್ನು ಮುಂದೆ ಇನ್ನೂ ಅನೇಕ ಕಂಪನಿಗಳ ಖಾತೆಗಳಿಗೆ ಬೇರೆ ಬೇರೆ ಮೊತ್ತಗಳಲ್ಲಿ ವರ್ಗಾಯಿಸಿಕೊಂಡು ಆ ಹಣವನ್ನು ಮದ್ಯವರ್ತಿಗಳಿಗೆ, ಸರ್ಕಾರಿ ಅಧಿಕಾರಿಗಳಿಗೆ ಪಾವತಿಸಲಾಯಿತು ಎಂದು ಪಂಡೋರಾ ಪೇಪರ್ಸ್ನಲ್ಲಿ ಉಲ್ಲೇಖೀಸಲಾಗಿದೆ.
ಇದರ ಫಲವಾಗಿ, 2000 ವರ್ಷದ ಹೊತ್ತಿಗೆ ರಾಜೀವ್ ಸಕ್ಸೇನಾಗೆ ಇಂಟರ್ಸ್ಟೆಲ್ಲರ್ ಟೆಕ್ನಾಲಜೀಸ್ ಕಂಪನಿಯ ಶೇ. 99.90ರಷ್ಟು ಷೇರುಗಳನ್ನು ಸಿಕ್ಕಿದ್ದವು. ಈ ಎಲ್ಲಾ ಅಕ್ರಮ ಹಣ ವರ್ಗಾವಣೆಯಲ್ಲಿ ಬಕುಲ್ನಾಥ್ ಅವರ ಪ್ರಿಸ್ಟಿನ್ ರಿವರ್ ಇನ್ವೆಸ್ಟ್ಮೆಂಟ್ಸ್ ಕಂಪನಿಯೂ ಸಹಯೋಗ ನೀಡಿದೆ ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.