ಲಮಿಚಾನೆ, ಹೀತರ್‌ ನೈಟ್‌ ತಿಂಗಳ ಕ್ರಿಕೆಟಿಗರು

Team Udayavani, Oct 12, 2021, 5:41 AM IST

ಲಮಿಚಾನೆ, ಹೀತರ್‌ ನೈಟ್‌ ತಿಂಗಳ ಕ್ರಿಕೆಟಿಗರು

ದುಬಾೖ: ನೇಪಾಲದ ಸಂದೀಪ್‌ ಲಮಿಚಾನೆ ಮತ್ತು ಇಂಗ್ಲೆಂಡ್‌ ವನಿತಾ ಕ್ರಿಕೆಟ್‌ ತಂಡದ ನಾಯಕಿ ಹೀತರ್‌ ನೈಟ್‌ ಸೆಪ್ಟಂಬರ್‌ ತಿಂಗಳ ಐಸಿಸಿ ಆಟಗಾರರಾಗಿ ಆಯ್ಕೆಯಾಗಿದ್ದಾರೆ.

ಈ ರೇಸ್‌ನಲ್ಲಿ ಸಂದೀಪ್‌ ಲಮಿ ಚಾನೆ ಬಾಂಗ್ಲಾದ ಎಡಗೈ ಸ್ಪಿನ್ನರ್‌ ನಾಸುಮ್‌ ಅಹ್ಮದ್‌ ಮತ್ತು ಅಮೆರಿಕದ ಬ್ಯಾಟ್ಸ್‌ಮನ್‌ ಜಸ್ಕರಣ್‌ ಮಲ್ಹೋತ್ರಾ ಅವರನ್ನು ಹಿಂದಿಕ್ಕಿದರು. ಸೆಪ್ಟಂಬರ್‌ ತಿಂಗಳಲ್ಲಿ 6 ಏಕದಿನ ಪಂದ್ಯಗಳನ್ನಾಡಿದ ಲಮಿಚಾನೆ 7.38 ಸರಾಸರಿಯಲ್ಲಿ 18 ವಿಕೆಟ್‌ ಉರುಳಿಸಿದ್ದಾರೆ.

ಹೀತರ್‌ ನೈಟ್‌ ಅವರಿಗೆ ತಮ್ಮದೇ ದೇಶದ ಚಾರ್ಲಿ ಡೀನ್‌ ಮತ್ತು ದಕ್ಷಿಣ ಆಫ್ರಿಕಾದ ಲಿಜೆಲ್‌ ಲೀ ಸ್ಪರ್ಧೆ ಎದುರಾಗಿತ್ತು. ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿ ಗೆಲುವಿನಲ್ಲಿ (4-1) ಇಂಗ್ಲೆಂಡ್‌ ನಾಯಕಿಯ ಪಾತ್ರ ಮಹತ್ವದ್ದಾಗಿತ್ತು. ನೈಟ್‌ 42.48 ಸರಾಸರಿಯಲ್ಲಿ 214 ರನ್‌ ಗಳಿಸಿದ್ದರು. ಇದರಲ್ಲಿ ಒಂದು ಶತಕವೂ ಸೇರಿತ್ತು.

ಇದನ್ನೂ ಓದಿ:ಹಣ ಕಂಡ್ರೆ ಬಾಯಿಬಿಡುವ ಕಿಮ್‌!  ಬಿಬಿಸಿ ಸಂದರ್ಶನದಲ್ಲಿ ಸೇನಾ ಕಮಾಂಡರ್‌ ಮಾಹಿತಿ

ಟಾಪ್ ನ್ಯೂಸ್

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.