ಮೂರು ಶ್ವಾನಗಳಿಗೆ ಗೌರವಪೂರ್ವಕ ಬೀಳ್ಕೊಡುಗೆ

Team Udayavani, Oct 12, 2021, 12:48 PM IST

ಮೂರು ಶ್ವಾನಗಳಿಗೆ ಗೌರವಪೂರ್ವಕ ಬೀಳ್ಕೊಡುಗೆ

ದೇವನಹಳ್ಳಿ: ತಾಲೂಕಿನ ಕೆಂಪೇಗೌಡ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್) ತಂಡ ದೊಂದಿಗೆ ಕಳೆದ 10 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಮೂರು ಶ್ವಾನಗಳನ್ನು ಗೌರವ ಪೂರ್ವಕವಾಗಿ ಕೆಎಐಎಲ್‌ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.

ಇದನ್ನೂ ಓದಿ;- ಆರ್ ಎಸ್ ಎಸ್ ವಿರುದ್ಧ 1977ರಿಂದಲೂ ನಾನು ಮಾತನಾಡುತ್ತಿದ್ದೇನೆ: ಮಾಜಿ ಸಿಎಂ ಸಿದ್ದರಾಮಯ್ಯ

ರಾನೋ, ಕಿಮಿ ಮತ್ತು ಸ್ಟಾಫಿ ಹೆಸರಿನ ಲ್ಯಾಬ್ರಡಾರ್‌ ಶ್ವಾನಗಳು ಕಳೆದ 10 ವರ್ಷಗಳಿಂದ ವಿಮಾನ ನಿಲ್ದಾಣದ ಭದ್ರತೆಯಲ್ಲಿ ವಿವಿಧ ವಿಧ್ವಂಸಕ ವಿರೋಧಿ ಕರ್ತವ್ಯದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿವೆ. ವಿಮಾನ ನಿಲ್ದಾಣಕ್ಕೆ ಪ್ರತಿನಿತ್ಯ ದೇಶ-ವಿದೇಶ, ವಿವಿಧ ರಾಜ್ಯಗಳಿಂದ ಪ್ರಯಾಣಿಕರು ಬರುತ್ತಾರೆ. 24×7ನಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ. ಇದರ ಗೌರವಾರ್ಥವಾಗಿ ಶ್ವಾನಗಳಿಗೆ ಪದಕ ನೀಡಿ ಗೌರವಿಸಲಾಗಿದೆ. ಈ ಶ್ವಾನಗಳು ಸಲ್ಲಿಸಿದ ಸೇವೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.