ಗುಡಿಬಂಡೆ: ಭಾರೀ ಗಾತ್ರದ ಮೀನಿನ ವಿಡಿಯೋ ಅಸಲಿಯತ್ತು ಬಯಲು
Team Udayavani, Oct 12, 2021, 7:38 PM IST
ಗುಡಿಬಂಡೆ: ತಾಲೂಕಿನ ಹಂಪಸಂದ್ರ ಡ್ಯಾಂನಲ್ಲಿ ಭಾರಿ ಗಾತ್ರದ ಮೀನು ಎಂದು ವೈರಲ್ ಆಗಿದ್ದ ವಿಡಿಯೋ, 2020 ರಲ್ಲಿ ಚಿಕ್ಕೋಡಿ ತಾಲೂಕಿನ ಮಾರ್ಕಂಡಯ್ಯ ನದಿ ಪ್ರವಾಹದಲ್ಲಿ ಕಂಡ ಮೀನಿನದು ಆಗಿರುತ್ತದೆ.
ಹಂಪಸಂದ್ರ ಡ್ಯಾಂನಲ್ಲಿ ಸುಮಾರು 15 ರಿಂದ 20 ಕೆ.ಜಿ. ತೂಗುವ ಮೀನುಗಳು ಸಿಗುತ್ತಿದ್ದು, ಅದರಂತೆ ಡ್ಯಾಂಗೆ ಭಾರಿ ಪ್ರಮಾಣದಲ್ಲಿ ಕುಶಾವತಿ ನದಿ ನೀರು ಹರಿದು ಬರುತ್ತಿರುವುದರಿಂದ, ಡ್ಯಾಂನಲ್ಲಿನ ಭಾರಿ ಗಾತ್ರದ ಮೀನುಗಳಲ್ಲಿ ಮೀನು ಒಂದು ದಡಕ್ಕೆ ಬಂದು ಹೋಗುವ 30 ಸೆಕೆಂಡುಗಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ವೈರಲ್ ಆಗಿ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿತ್ತು.
ಈ ವಿಡಿಯೋ ಬಗ್ಗೆ ಫ್ಯಾಕ್ಟ್ ಚೆಕ್ ಮಾಡಿದಾಗ 2020 ರ ಆಗಸ್ಟ್ ತಿಂಗಳಿನಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಸಾಪುರ ಬಳಿಯ ಮಾರ್ಕಂಡಯ್ಯ ನದಿ ಪ್ರವಾಹದಲ್ಲಿ ಭಾರಿ ಗಾತ್ರದ ಮೀನು ಕಂಡು ಬಂದು, ಆ ಸಮಯದಲ್ಲಿ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿತ್ತು.
ಈಗ ಅದೇ ವಿಡಿಯೋ ಗುಡಿಬಂಡೆ ತಾಲೂಕಿನಲ್ಲಿ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
MUST WATCH
ಹೊಸ ಸೇರ್ಪಡೆ
Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.