![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Oct 13, 2021, 7:50 AM IST
ಮೇಷ: ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಹಿರಿಯರಿಗೆ ಸಂತೋಷ ನೀಡಿದ ತೃಪ್ತಿ. ಸಮಾಜದಲ್ಲಿ ಗೌರವ ಪ್ರಾಪ್ತಿ. ಸ್ವ ಸಾಮರ್ಥ್ಯದಿಂದ ಧನಾರ್ಜನೆ. ಮಕ್ಕಳ ಸಾದನೆಯಿಂದ ನೆಮ್ಮದಿ. ಆರೋಗ್ಯದ ಕಡೆ ಗಮನ.
ವೃಷಭ: ಸುಪುಷ್ಟವಾದ ದೈಹಿಕ ಮಾನಸಿಕ ಆರೋಗ್ಯ. ಜನರಿಂದ ಮಾನ್ಯತೆ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ದಾಂಪತ್ಯ ಸುಖ ವೃದ್ಧಿ. ಧಾರ್ಮಿಕ ವಿಷದಲ್ಲಿ ಭಾಗವಹಿಸಿದ ತೃಪ್ತಿ.
ಮಿಥುನ: ಗುರುಹಿರಿಯರಿಂದ ಸರ್ವವಿಧದ ಸುಖ ಪ್ರಾಪ್ತಿ. ಧೈರ್ಯ ಪರಾಕ್ರಮದಿಂದ ಕೂಡಿದ ಕಾರ್ಯ ವೈಖರಿ. ದಾನ ಧರ್ಮದಲ್ಲಿ ಆಸಕ್ತಿ. ಸಂದರ್ಭಕ್ಕೆ ಸರಿಯಾಗಿ ವಿವೇಕದ ನಡೆ ನುಡಿ. ಉತ್ತಮ ಬಂಧುಮಿತ್ರರರಿಂದ ಕೂಡಿದ ಸುಖ.
ಕರ್ಕ: ಲೋಕಪ್ರಿಯತೆ. ದೇವತಾ ಭಕ್ತಿ ಶ್ರದ್ಧೆ ವೃದ್ಧಿ. ಚತುರ ನಡೆ ನುಡಿ. ನಿರೀಕ್ಷೆಗೂ ಮೀರಿದ ಧನ ಸಂಪತ್ತಿನ ವೃದ್ಧಿ. ಕುಟುಂಬದವರಿಂದ ಪ್ರೋತ್ಸಾಹ. ಮನೆಯಲ್ಲಿ ಸಂತಸದ ವಾತಾವರಣ.
ಸಿಂಹ: ಆರೋಗ್ಯ ಸ್ಥಿರ ವೃದ್ಧಿ. ಸರ್ವಸಾಮರ್ಥ್ಯ ಲೋಕ ಪ್ರಸಿದ್ಧ. ಜನಮನ್ನಣೆ ತಾಳ್ಮೆ ಕಳೆದುಕೊಳ್ಳದೇ ವ್ಯವಹರಿಸಿ. ದೀರ್ಘ ಪ್ರಯಾಣ ಸಂಭವ. ಅಧ್ಯಯನದಲ್ಲಿ ಆಸಕ್ತಿ. ಉತ್ತಮ ಧನಾರ್ಜನೆ. ಧನ ಸಂಪತ್ತಿನ ವೃದ್ಧಿ.
ಕನ್ಯಾ: ದೈಹಿಕ ಮಾನಸಿಕ ಆರೋಗ್ಯದ ಬಗ್ಗೆ ಗಮನ. ವ್ಯರ್ಥವಾಗಿ ಧನ ವ್ಯಯವಾಗದಂತೆ ಜಾಗ್ರತೆ ವಹಿಸಿ. ದೀರ್ಘ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರದಲ್ಲಿ ಮುನ್ನಡೆ. ದಾಂಪತ್ಯ ಸುಖ ತೃಪ್ತಿದಾಯಕ.
ತುಲಾ: ಆಸ್ತಿ ವಿಚಾರದಲ್ಲಿ ತಲ್ಲೀನತೆ ಹಾಗೂ ನಿರೀಕ್ಷಿತ ಅಭಿವೃದ್ಧಿಯಿಂದ ಹೆಚ್ಚಿದ ಸಂತೋಷ. ಬಂಧುಮಿತ್ರರ ಮಾತೃ ಸಮಾನರಿಂದ ಸಹಕಾರ ಪ್ರೋತ್ಸಾಹ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿದಾಯಕ ಬದಲಾವಣೆ. ದಾಂಪತ್ಯ ಸುಖ ಮಧ್ಯಮ.
ವೃಶ್ಚಿಕ: ಆರೋಗ್ಯ ಗಮನಿಸಿ. ಹೆಚ್ಚಿದ ದೇಹಾಯಾಸ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಗೊಂದಲವಾಗದಂತೆ ಗಮನಿಸಿ ಆಸ್ತಿ ವಿಚಾರದಲ್ಲಿ ಹೆಚ್ಚಿದ ಪರಿಶ್ರಮ. ಅತೀ ಉದಾರತೆಯಿಂದ ಕಿರಿಕಿರಿ.
ಧನು: ಅತಿಯಾದ ಆತ್ಮ ವಿಶ್ವಾಸದಿಂದ ಆರೋಗ್ಯದಲ್ಲಿ ಗಮನ ಹರಿಸದಿರುವುದರಿಂದ ಏರುಪೇರು ಸಂಭವ. ಉದ್ಯೋಗ ವ್ಯವಹಾರಗಲ್ಲಿ ಸ್ವಜನರೊಂದಿಗೆ ಪಾರದರ್ಶಕತೆಯಿಂದ ಕಾರ್ಯೋನ್ಮುಖರಾಗಿ. ನಿಷ್ಠುರ ಆಗದಂತೆ ಎಚ್ಚರ. ನಿರೀಕ್ಷಿತ ಧನಲಾಭ.
ಮಕರ: ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಸಂತೋಷ. ಮಕ್ಕಳ ಅಭಿವೃದ್ಧಿಗಾಗಿ ಅಧಿಕ ಧನ ವ್ಯಯ. ಆರೋಗ್ಯ ವಿಚಾರದಲ್ಲಿ ನಿಗಾ ವಹಿಸಿ. ಭೂ ವಿಚಾರದಲ್ಲಿ ಹೆಚ್ಚಿದ ಪರಿಶ್ರಮ.
ಕುಂಭ: ನಾಯಕತ್ವ ಗುಣ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆಯಾದರೂ ಯಶಸ್ಸು ನಿಮ್ಮದಾಗುವ ಸಂಭವ. ಉತ್ತಮ ವರಮಾನ. ವಾಕ್ ಚತುರತೆ ಪ್ರದರ್ಶನ. ಗುರುಹಿರಿಯರ ಆರೋಗ್ಯ ಮಧ್ಯಮ. ಸಾಂಸಾರಿಕ ಸುಖ ಪರಿಶ್ರಮ.
ಮೀನ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣದಿಂದ ಲಾಭ. ಉದ್ಯೋಗದಲ್ಲಿ ಪರಿಶ್ರಮಕ್ಕೆ ಸರಿಯಾದ ಅಭಿವೃದ್ಧಿ. ಧನಾರ್ಜನೆ ತೃಪ್ತಿಕರ. ಅತಿಯಾದ ಉದಾರತೆ ಸಮಸ್ಯೆ ತಂದೀತು. ಸಾಂಸಾರಿಕ ಸುಖ ಮಧ್ಯಮ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.