ಡಿಕೆಶಿ ಕಲೆಕ್ಷನ್ ಗಿರಾಕಿ ಎಂದು ಸಲೀಂ ಸತ್ಯ ಹೇಳಿದ್ದಾರೆ : ಸಚಿವ ಮುನೇನಕೊಪ್ಪ
Team Udayavani, Oct 13, 2021, 5:55 PM IST
ಧಾರವಾಡ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಭಾಗಿಯಾಗಿದ್ದಾರೆ ಎನ್ನಲಾದ ಪರ್ಸೆಂಟೇಜ್ ಲಂಚ ಪ್ರಕರಣದ ಬಗ್ಗೆ ಕೆಪಿಸಿಸಿ ಮಾಧ್ಯಮ ಸಮನ್ವಯಕಾರ ಎಂ.ಎ.ಸಲೀಂ ಸತ್ಯವನ್ನೇ ಹೇಳಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿ.ಎಸ್.ಉಗ್ರಪ್ಪ ಅವರ ಜತೆ ಮಾತುಕತೆಯಲ್ಲಿ ಡಿಕೆಶಿ ಬಗ್ಗೆ ಸತ್ಯವನ್ನೇ ಹೇಳಿದ್ದಾರೆ. ಈ ಸತ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ. ಡಿಕೆಶಿ ಕಲೆಕ್ಷನ್ ಗಿರಾಕಿ ವಿಚಾರವಾಗಿ ಅವರ ಪಕ್ಷದವರೇ ಮಾತಾಡಿದ್ದಾರೆ. ಆ ಬಗ್ಗೆ ನಾನು ಪ್ರತಿಕ್ರಿಯೆ ನೀಡೋದು ಸೂಕ್ತವಲ್ಲ ಎಂದರು.
ನಾನು ಬೇರೆ ಪಕ್ಷದಿಂದ ಮಂತ್ರಿಯಾದವನು. ಹೀಗಾಗಿ ನಾನು ಆ ಬಗ್ಗೆ ಮಾತನಾಡುವುದು ಸೂಕ್ತವಲ್ಲ ಎಂದ ಮುನೇನಕೊಪ್ಪ, ಅವರ ಸತ್ಯವನ್ನು ಅವರೇ ಒಪ್ಪಿಕೊಂಡಿದ್ದಾರೆ, ಏನು ನಡೆದಿದೆ ಎನ್ನುವುದನ್ನು ಅವರ ಪಕ್ಷದವರೇ ಹೇಳಿದ್ದಾರೆ. ಜನ ಕೂಡ ಅವರ ಮಾತನ್ನು ಕೇಳಿಸಿಕೊಳ್ಳುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.