ಮಳೆಗೆ ಮಣ್ಣು ಕುಸಿದು ರಸ್ತೆಗೆ ಬಿದ್ದ ಬಂಡೆಗಳು


Team Udayavani, Oct 13, 2021, 6:50 PM IST

Untitled-1

ತುಮಕೂರು: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ದೇವರಾಯನದುರ್ಗದಲ್ಲಿ ಮಳೆಯಿಂದ ಬೆಟ್ಟದಲ್ಲಿದ್ದ ಮಣ್ಣು ಕುಸಿದು ಬೆಟ್ಟದ ಮೇಲಿದ್ದ ದೊಡ್ಡ ದೊಡ್ಡ ಬಂಡೆಗಳು ರಸ್ತೆಗೆ ಬಿದ್ದಿದ್ದು, ರಸ್ತೆಯಲ್ಲಿ ಸಂಚರಿಸುವ ಪ್ರವಾಸಿಗರಿಗೆ ತೊಂದರೆಯಾಗಿತ್ತು.

ಜಿಲ್ಲೆಯಲ್ಲಿ ನಿರಂತರವಾಗಿ ಸುರಿದ ಮಳೆಯಿಂದ ಮಳೆಯ ನೀರು ರಭಸವಾಗಿ ಹರಿದಿರುವುದರಿಂದ ಬೆಟ್ಟದ ಮಣ್ಣು ನೆನೆದು ಮಣ್ಣು ಕುಸಿತ ಉಂಟಾಗಿದೆ. ಮಣ್ಣು ಕುಸಿತ ಉಂಟಾದ ತಕ್ಷಣ ಬೆಟ್ಟದ ಮೇಲಿದ್ದ ದೊಡ್ಡ ಬಂಡೆಗಳು ಉರುಳಿ ರಸ್ತೆಗೆ ಬಿದ್ದಿವೆ. ಈ ವೇಳೆ ಬೆಟ್ಟದಲ್ಲಿ ನಿಲ್ಲಿಸಿದ್ದ ಕಲವು ವಾಹನಗಳಿಗೆ ತೊಂದರೆಯಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ;- ಶ್ರೀಕಲ್ಲೇಶ್ವರ ದೇಗುಲದ ಹುಂಡಿ ಕಳವು

ದೇವರಾಯನದುರ್ಗ ಬೆಟ್ಟದ ಮೇಲಿನ ಪೊಲೀಸ್‌ ಚೆಕ್‌ ಪೋಸ್ಟ್‌ ಬಳಿ ಬಂಡೆಗಳು ಉರುಳಿ ಬಿದ್ದಿವೆ. ಇದರಿಂದಾಗಿ ಭೋಗನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆರಳುವ ರಸ್ತೆ ಬಂದ್‌ ಆಗಿದೆ. ಬಂಡೆಗಳನ್ನು ಮಣ್ಣನ್ನು ತೆರವು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆದಿದೆ ಎಂದು ತಹಶೀಲ್ದಾರ್‌ ಮೋಹನ್‌ಕುಮಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.