ಮಾಜಿ ಪ್ರಧಾನಿ ಡಾ| ಮನಮೋಹನ್ ಸಿಂಗ್ ಏಮ್ಸ್ ಗೆ ದಾಖಲು
Team Udayavani, Oct 13, 2021, 7:25 PM IST
ಹೊಸದಿಲ್ಲಿ: ಮಾಜಿ ಪ್ರಧಾನಿ ಡಾ| ಮನಮೋಹನ್ ಸಿಂಗ್ ಅವರು ಬುಧವಾರ ಹೊಸದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಡಾ| ಮನಮೋಹನ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಸ್ತುತ ಅವರ ಸ್ಥಿತಿ ಸ್ಥಿರವಾಗಿದ್ದು, ಪ್ರಮುಖ ದ್ರವಗಳನ್ನು ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
89 ರ ಹರೆಯದ ಡಾ| ಮನಮೋಹನ್ ಸಿಂಗ್ ಅವರು ಕಳೆದ ಮೇ ತಿಂಗಳಿನಲ್ಲಿ ಏಮ್ಸ್ ಗೆ ದಾಖಲಾಗಿ ಚಿಕೆತ್ಸೆ ಪಡೆದು ಬಿಡುಗಡೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.