ಕೋವಿಡ್: ರಾಜ್ಯದಲ್ಲಿಂದು 357 ಪ್ರಕರಣ ಪತ್ತೆ| 438 ಸೋಂಕಿತರು ಗುಣಮುಖ
Team Udayavani, Oct 13, 2021, 8:17 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 357 ಕೋವಿಡ್ ನೂತನ ಪ್ರಕರಣಗಳು ಪತ್ತೆಯಾಗಿದ್ದು,10 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು(ಅ.13) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 438 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿಂದು ಸಕ್ರಿಯ ಪ್ರಕರಣಗಳ ಸಂಖ್ಯೆ 9621 ಇದೆ. ಪಾಸಿಟಿವಿಟಿ ದರ 0.31 % ಹಾಗೂ ಡೆತ್ ರೇಟ್ 2.80 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-0, ಬಳ್ಳಾರಿ-0, ಬೆಳಗಾವಿ-05, ಬೆಂಗಳೂರು ಗ್ರಾಮಾಂತರ-2, ಬೆಂಗಳೂರು ನಗರ-140, ಬೀದರ್-2, ಚಾಮರಾಜನಗರ-4, ಚಿಕ್ಕಬಳ್ಳಾಪುರ-1, ಚಿಕ್ಕಮಗಳೂರು-14, ಚಿತ್ರದುರ್ಗ-1, ದಕ್ಷಿಣ ಕನ್ನಡ-35, ದಾವಣಗೆರೆ-1, ಧಾರವಾಡ-2, ಗದಗ-1, ಹಾಸನ-26, ಹಾವೇರಿ-0, ಕಲಬುರಗಿ-0, ಕೊಡಗು-9, ಕೋಲಾರ-8, ಕೊಪ್ಪಳ-1, ಮಂಡ್ಯ-9, ಮೈಸೂರು-21, ರಾಯಚೂರು-2, ರಾಮನಗರ-2, ಶಿವಮೊಗ್ಗ-9, ತುಮಕೂರು-27, ಉಡುಪಿ-16, ಉತ್ತರ ಕನ್ನಡ-13, ವಿಜಯಪುರ-6, ಯಾದಗಿರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.