ಜಪಾನ್ ಪ್ರಧಾನಿ ಶಿಷ್ಯವೇತನಕ್ಕೆ ಮುದ್ದೇಬಿಹಾಳದ ಗೌರಿ ಬಗಲಿ ಆಯ್ಕೆ
Team Udayavani, Oct 14, 2021, 11:32 AM IST
ಮುದ್ದೇಬಿಹಾಳ : ಜಪಾನ್ ಪ್ರಧಾನ ಮಂತ್ರಿಗಳ ಪ್ರತಿಷ್ಠಿತ ಏಷಿಯಾ ಕಾಕೇಹಾಸಿ ಶಿಷ್ಯವೇತನಕ್ಕೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಎಂಜಿವಿಸಿ ವಿದ್ಯಾಪ್ರಸಾರಕ ಟ್ರಸ್ಟನ ಧರ್ಮದರ್ಶಿಯಾಗಿರುವ ಇಂಡಿಯ ಸಂಕೇತ ಬಗಲಿ ಮತ್ತು ಜಯಲಕ್ಷ್ಮೀ ಬಗಲಿ ಅವರ ಪುತ್ರಿ ಗೌರಿ ಬಗಲಿ ಆಯ್ಕೆಯಾಗಿದ್ದಾರೆ.
ಗೌರಿ ಸದ್ಯ ಮಹಾರಾಷ್ಟ್ರದ ಕೊಲ್ಹಾಪೂರದ ಸಂಜಯ ಘೋಡಾವತ್ ಶಾಲೆಯಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ಈ ಶಿಷ್ಯವೇತನಕ್ಕಾಗಿ ಅಖಿಲ ಭಾರತ ಮಟ್ಟದಲ್ಲಿ ಲಿಖಿತ ಹಾಗೂ ಮೌಖಿಕ ಪರೀಕ್ಷೆ ನಡಸಲಾಗುತ್ತದೆ. ಅದರಲ್ಲಿ ಸಾಧನೆ, ಪ್ರತಿಭೆ ಆಧಾರದಲ್ಲಿ ಆಯ್ಕೆಯಾದ 21 ವಿದ್ಯಾರ್ಥಿಗಳಲ್ಲಿ ಗೌರಿಯೂ ಕೂಡ ಒಬ್ಬರಾಗಿದ್ದಾರೆ.
ಈ ಮೂಲಕ ಗೌರಿ ಕರ್ನಾಟಕ ರಾಜ್ಯವನ್ನು ಇಡೀ ದೇಶದಲ್ಲೇ ಹೆಸರಾಗುವಂತೆ ಮಾಡಿದ್ದು ಹೆಮ್ಮೆಯ ಸಂಗತಿ ಎನ್ನಿಸಿಕೊಂಡಿದೆ.
ವಿದ್ಯಾರ್ಥಿನಿಯ ಸಾಧನೆಗೆ ಅವರ ಅಜ್ಜ ಮುದ್ದೇಬಿಹಾಳ ಎಸ್.ಜಿ.ವಿ.ಸಿ ವಿದ್ಯಾಪ್ರಸಾರಕ ಟ್ರಸ್ಟ್ ಅಧ್ಯಕ್ಷ ಸತೀಶ ಜಿಗಜಿನ್ನಿ, ಕಾರ್ಯದರ್ಶಿ ಅಶೋಕ ತಡಸದ, ಆಡಳಿತಾಧಿಕಾರಿ ಎ.ಬಿ.ಕುಲಕರ್ಣಿ, ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಎಸ್.ಎನ್.ಪೊಲೇಶಿ, ಪಪೂ ಕಾಲೇಜಿನ ಪ್ರಾಚಾರ್ಯ ಪ್ರೊ.ಐ.ಎಸ್.ತಳವಾರ, ಬಿ.ಎಡ್ ಕಾಲೇಜಿನ ಪ್ರಾಚಾರ್ಯ ಡಾ.ಆರ್.ಕೆ.ಕುಲಕರ್ಣಿ ಸೇರಿ ಅನೇಕರು ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.