ಈ ತೊಂದರೆ ಯಾರಿಂದ ಆಯ್ತು ಅಂತ ಚೆನ್ನಾಗಿ ಗೊತ್ತಿದೆ : ಸುದೀಪ್
Team Udayavani, Oct 14, 2021, 2:25 PM IST
ಕೋಟಿಗೊಬ್ಬ-3 ಚಿತ್ರದ ಮೊದಲ ಶೋ ರದ್ದಾಗಿದ್ದಕ್ಕೆ ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳಲ್ಲಿ ಕ್ಷಮೆ ಕೋರಿದ್ದಾರೆ. ಅಲ್ಲದೆ ವಿಡಿಯೋ ಒಂದನ್ನು ಬಿಡುಗಡೆ ಮಾಡಿರುವ ಕಿಚ್ಚಾ ಸುದೀಪ್, ಈ ತೊಂದರೆ ಯಾರಿಂದ ಆಯ್ತು ಎಂಬುದು ನನಗೆ ಗೊತ್ತಿದೆ. ಅವರಿಗೆ ಕಾಲವೇ ಉತ್ತರ ಕೊಡತ್ತೆ ಎಂದಿದ್ದಾರೆ.
ಸೂರಪ್ಪ ಬಾಬು ನಿಮ್ಮ ಜೊತೆ ನಾವಿದ್ದೇವೆ ಎಂದು ನಿರ್ಮಾಪಕರಿಗೆ ಧೈರ್ಯ ಹೇಳಿರುವ ಸುದೀಪ್, ನಾಳೆ 6 ಗಂಟೆಗೆ ಸಿನಿಮಾ ತೆರೆ ಕಾರಣಲಿದೆ ಎಂದು ಕಿಚ್ಚಾ ಹೇಳಿದ್ದಾರೆ. ಇನ್ನು ಅಭಿಮಾನಿಗಳು ಯಾವುದೇ ಕಾರಣಕ್ಕೂ ಚಿತ್ರಮಂದಿರಗಳನ್ನು ಹಾನಿ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.
Thank you all friends for ua support and love.
?❤ pic.twitter.com/Ri7Vhpwl3Q— Kichcha Sudeepa (@KicchaSudeep) October 14, 2021
ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾರಣಾಂತರಗಳಿಂದ ಕೋಟಿಗೊಬ್ಬ-3 ಚಿತ್ರ ಬಿಡುಗಡೆ ವಿಳಂಬವಾಗುತ್ತಿದೆ. ಅದರೆ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಬೇಕು. ಚಿತ್ರ ಬಿಡುಗಡೆ ವಿಳಂಬಕ್ಕೂ ಚಿತ್ರಮಂದಿರಗಳಿಗೂ ಯಾವುದೇ ರೀತಿಯ ಸಂಬಂಧವಿಲ್ಲ, ಥಿಯೇಟರ್ ಗಳ ಮುಂದೆ ಗಲಾಟೆ ಮಾಡದಂತೆ ಸುದೀಪ್ ಮನವಿ ಮಾಡಿದ್ದಾರೆ.
‘ಈಗಾಗಲೇ ಥಿಯೇಟರ್‌ಗಳ ಬಳಿ ಆಗಮಿಸಿರುವ ಎಲ್ಲ ಅಭಿಮಾನಿಗಳಿಗೂ ಶೋ ತಡವಾದ ಬಗ್ಗೆ ತಿಳಿಸುವುದು ನನ್ನ ಕರ್ತವ್ಯವಾಗಿದೆ. ಥಿಯೇಟರ್ ನಲ್ಲಿ ಸಿನಿಮಾ ಇದೆ.. ಆದರೆ ತಾಂತ್ರಿಕ ಸಮಸ್ಯೆಯಿಂದ ಸಿನಿಮಾ ತೋರಿಸಲು ಆಗುತ್ತಿಲ್ಲ. ಕೆಲವರ ಬೇಜವಾಬ್ದಾರಿಯಿಂದ ಈ ರೀತಿ ಆಗಿದೆ. ಸಿನಿಮಾ ಮತ್ತೆ ಯಾವಾಗ ಪ್ರದರ್ಶನ ಆಗುತ್ತೆ ಅನ್ನೋದನ್ನ ಮತ್ತೆ ನಾನು ನಿಮಗೆ ತಿಳಿಸ್ತಿನಿ. ಹೊಸ ಸಮಯ ತಿಳಿಸುವುದು ನನ್ನ ಕರ್ತವ್ಯ ಅಲ್ಲಿಯವೆಗೂ ನೀವೆಲ್ಲ ತಾಳ್ಮೆಯಿಂದ ಇರಿ, ಸಿನಿಮಾ ರಿಲೀಸ್ ಆಗಿಲ್ಲ ಅಂತ ಥಿಯೇಟರ್ ಗಳಿಗೆ ಹಾನಿ ಮಾಡಬೇಡಿ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.