ಸಲಿಂ-ಉಗ್ರಪ್ಪ ಮಾತುಕತೆ ಬಗ್ಗೆ ಸ್ವತಂತ್ರ ಏಜೆನ್ಸಿಯಿಂದ ತನಿಖೆ ಮಾಡಿಸಬೇಕು : ಡಿವಿಎಸ್


Team Udayavani, Oct 14, 2021, 3:07 PM IST

sdseere

ಬೆಂಗಳೂರು: ಕಮಲಾ‌ನಗರದಲ್ಲಿ ಕಟ್ಟಡ ಕುಸಿದ ಮುನ್ನ ಮುನ್ನೆಚ್ಚರಿಕೆ ಕ್ರಮವಾಗಿ ಜನರ ಸ್ಥಳಾಂತರ ಮಾಡಲಾಗಿತ್ತು. ಇಲ್ಲದಿದ್ದರೆ ಮತ್ತಷ್ಟು ಅನಾಹುತ ಸಂಭವಿಸುತ್ತಿತ್ತು. ಬಿಬಿಎಂಪಿ ಅಧಿಕಾರಿಗಳು ಕೇವಲ ನೋಟಿಸ್ ಕೊಡುವುದಲ್ಲ. ಒಂದು ರೌಂಡ್ ಇಂತಹ ಕಟ್ಟಡಗಳನ್ನು ಗುರುತಿಸಬೇಕು. ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತರ ಜೊತೆ ಮಾತನಾಡುತ್ತೇವೆ ಎಂದು ಸಂಸದ ಡಿ.ವಿ ಸದಾನಂದಗೌಡ ಹೇಳಿದರು.

ಕಮಲಾನಗರದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಇಂದು ಘಟನಾ ಸ್ಥಳಕ್ಕೆ ಸಚಿವ ಗೋಪಾಲಯ್ಯ, ಸಂಸದ ಸದಾನಂದ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಟ್ಟಡದಲ್ಲಿ ವಾಸವಿದ್ದ 6 ಕುಟುಂಬಗಳಿಗೆ ತಲಾ 1 ಲಕ್ಷ ರೂ.ನಂತೆ ಸದಾನಂದಗೌಡ ವೈಯಕ್ತಿಕ ಪರಿಹಾರ ವಿತರಿಸಿದರು.

ಇನ್ನು ಇದೇ ವೇಳೆ ಡಿ.ಕೆ.ಶಿವಕುಮಾರ್ ಬಗ್ಗೆ ಸಲೀಂ, ಉಗ್ರಪ್ಪ ಚರ್ಚೆ ವಿಚಾರಕ್ಕೂ ಪ್ರತಿಕ್ರಿಯೆ ನೀಡಿದ ಸದಾನಂದ ಗೌಡ, ಇದನ್ನು ಸ್ವತಂತ್ರ ಏಜೆನ್ಸಿಯಿಂದ ತನಿಖೆ ಮಾಡಿಸಬೇಕು. ಕಾಂಗ್ರೆಸ್ ಪಕ್ಷ ಈಗಾಗಲೇ ಅಧಃಪತನದತ್ತ ಸಾಗಿದೆ. ಪಕ್ಷದ ಕಚೇರಿಯಲ್ಲಿ ಈ ರೀತಿಯಾಗಿ ಮಾತನಾಡಿದ್ದಾರೆ. ಇದರ ಹಿಂದೆ ಬಲಿಷ್ಠರು ಯಾರಾದರೂ ಇರಲೇಬೇಕಲ್ಲವಾ? ಅದು ಯಾರು, ಏನು ಎಂದು ಡಿಕೆಶಿಯವರೇ ತಿಳಿದುಕೊಳ್ಳಲಿ ಎಂದರು.

ಅವರ ಪಕ್ಷದ ಆಂತರಿಕ ವಿಚಾರದ ಬಗ್ಗೆ ಮಾತಾಡಲು ಇಷ್ಟಪಡಲ್ಲ. ಡಿ.ಕೆ. ಶಿವಕುಮಾರ್ ಬಗ್ಗೆ ಅವರ ಪಕ್ಷದವರೇ ಮಾತಾಡುತ್ತುರುವುದು ನೋಡಿದರೆ ಅವರ ಪಕ್ಷದಲ್ಲೇ ಷಡ್ಯಂತ್ರ ನಡೆಯುತ್ತಿರುವುದು ಗೊತ್ತಾಗುತ್ತದೆ. ಕಾಂಗ್ರೆಸ್ ಈಗಾಗಲೇ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅಂತಾ ವರ್ಟಿಕಲ್ ಆಗಿ ಡಿವೈಡ್ ಆಗಿದೆ. ಅದಕ್ಕೆ ಪ್ರೂಫ್ ಗಳು ದಿನಾ ಒಂದೊಂದು ಕಾಣ್ತಾ ಇದೆ ಎಂದರು.

ಟಾಪ್ ನ್ಯೂಸ್

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.