ಭಜನೆ ಭಕ್ತಿಭಾವದಿಂದ ಕೂಡಿದ ಶ್ರೇಷ್ಠ ಆರಾಧನೆ

Team Udayavani, Oct 15, 2021, 12:45 PM IST

6

ಸಿದ್ದಾಪುರ: ಭಜನೆ ಆತ್ಮಕ್ಕೆ ಸುಖ, ಶಾಂತಿ, ನೆಮ್ಮದಿ ನೀಡುತ್ತದೆ. ಭಜನೆ ಇದ್ದ ಕಡೆ ವಿಭಜನೆ ಇಲ್ಲ. ಭಜನೆಯ ಮೂಲಕ ಭಗವಂತನ ಪರಿಪೂರ್ಣ ಆರಾಧನೆಯೊಂದಿಗೆ ಜೀವನದಲ್ಲಿ ಮೋಕ್ಷ ಪ್ರಾಪ್ತಿಯಾಗುತ್ತದೆ. ಭಜನೆ ಭಕ್ತಿಭಾವ ದಿಂದ ಕೂಡಿದ ಶ್ರೇಷ್ಠ ಆರಾಧನೆಯಾಗಿದೆ ಎಂದು ಅವಧೂತ ಶ್ರೀ ವಿನಯ್‌ ಗುರೂಜಿ ಗೌರಿಗದ್ದೆ ಹೇಳಿದರು.

ಅವರು ಕೊಂಜಾಡಿ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ದುರ್ಗಾಪರಮೇಶ್ವರಿ ಭಜನ ಮಂಡಳಿ ವತಿಯಿಂದ ನವರಾತ್ರಿ ಮಹೋತ್ಸವದ ಪ್ರಯುಕ್ತ ಶ್ರೀಧರ ಕಾಮತ್‌ ವೇದಿಕೆಯಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಪ್ರವಚನ ನೀಡಿದರು.

ತಂತ್ರಿ ಸದಾಶಿವ ಭಟ್‌ ಬೇಳಂಜೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಟಿ. ಪ್ರಶಾಂತ ಶೆಟ್ಟಿ ಆರ್ಡಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಟಿ. ಸೀತಾರಾಮ ಶೆಟ್ಟಿ ತೊನ್ನಾಸೆ, ಧಾರ್ಮಿಕ ಮುಂದಾಳು ವೈ. ವಿಜಯಕುಮಾರ್‌ ಶೆಟ್ಟಿ ಗೋಳಿಯಂಗಡಿ, ಅರ್ಚಕ ಅರುಣಾಚಲ ಜೋಯಿಸ್‌, ವ್ಯವಸ್ಥಾಪನ ಸಮಿತಿ ಕಾರ್ಯದರ್ಶಿ ಗಣೇಶ ಆಚಾರ್ಯ, ಶ್ರೀ ದುರ್ಗಾಪರಮೇಶ್ವರಿ ಭಜನ ಮಂಡಳಿ ಅಧ್ಯಕ್ಷ ಸಂತೋಷ ಶೆಟ್ಟಿ, ಹಿರಿಯ ಸದಸ್ಯ ಲಕ್ಷ್ಮಣ ಆಚಾರ್ಯ ಕೊಂಜಾಡಿ, ಸದಸ್ಯರು, ಭಕ್ತರು ಉಪಸ್ಥಿತರಿದ್ದರು.

ನವರಾತ್ರಿ ಮಹೋತ್ಸವದ ಪ್ರಯುಕ್ತ ಮೂರ್ತಿ ಪ್ರತಿಷ್ಠೆ, ದುರ್ಗಾ ಹೋಮ, ದುರ್ಗಾಪೂಜೆ, ಸಭಾ ಕಾರ್ಯಕ್ರಮ, ಸಾಧಕರಿಗೆ ಸಮ್ಮಾನ, ಪ್ರತಿಭಾ ಪುರಸ್ಕಾರ, ಭಜನ ಮಂಡಳಿ ಬಾಲಕರಿಗೆ ಗೌರವ ಸಲ್ಲಿಕೆ, ಅಶೀರ್ವಚನ, ಧಾರ್ಮಿಕ ಪ್ರವಚನ, ಮಹಾಪೂಜೆ, ಅನ್ನ ಸಂತರ್ಪಣೆ, ರಾಘವೇಂದ್ರ ಆಚಾರ್ಯ ಜನ್ಸಾಲೆ, ಪಟ್ಲ ಸತೀಶ್‌ ಶೆಟ್ಟಿ ಹಾಗೂ ಬಳಗದವರಿಂದ ತೆಂಕು ಬಡಗಿನ ಗಾನ ನಾಟ್ಯ ವೈಭವ, ಕ್ರೀಡಾಸ್ಪರ್ಧೆ, ಬಹುಮಾನ ವಿತರಣೆ, ವಿಗ್ರಹ ವಿಸರ್ಜನ ಪೂಜೆ, ಗಂಟುಬೀಳು ಬಳಿ ಹೊಳೆಯಲ್ಲಿ ವಿಗ್ರಹ ಜಲಸ್ಥಂಭನದೊಂದಿಗೆ ಸಂಪನ್ನಗೊಂಡಿತ್ತು. ಗಣೇಶ ಅರಸಮ್ಮಕಾನು, ಸುದರ್ಶನ ಶೆಟ್ಟಿ ಆರ್ಡಿ ನಿರೂಪಿಸಿದರು. ಸಂತೋಷ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಟಾಪ್ ನ್ಯೂಸ್

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.