ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Team Udayavani, Oct 15, 2021, 2:47 PM IST

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Representative Image used

ಕಾಸರಗೋಡು; ಕಾಸರ ಗೋಡು – ಮಂಗಳೂರು ರೂಟ್‌ನಲ್ಲಿ ಪ್ರಯಾಣಿಕರಿಗೆ ಹೇರಿರುವ ನಿರ್ಬಂಧವನ್ನು ತೆರವುಗೊಳಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿ ಕಾರಿಗಳೊಂದಿಗೆ ಮಾತುಕತೆ ನಡೆಸಲು ಕಾಸರಗೋಡು ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷ ರವೀಶ ತಂತ್ರಿ ಕುಂಟಾರು ಮನವಿ ಮಾಡಿದ್ದಾರೆ.

ಕಳೆದ ಅನೇಕ ತಿಂಗಳುಗಳಿಂದ ಕೋವಿಡ್‌ನ‌ ಹೆಸರಿನಲ್ಲಿ ಕಾಸರಗೋಡು – ಮಂಗಳೂರು ಮಧ್ಯೆ ದಿನನಿತ್ಯ ಪ್ರಯಾಣಿಸುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಕಡ್ಡಾಯಗೊಳಿಸಿದ್ದ ಆರ್‌ ಟಿಪಿಸಿ ಆರ್‌ ನೆಗೆಟಿವ್‌ ಸರ್ಟಿಫಿಕೆಟ್‌ ತಪಾಸಣೆಯನ್ನು ಕೊನೆಗೊಳಿಸಿ ಪ್ರಯಾಣ ಸುಗಮಗೊಳಿಸುವಂತೆ ಅವರು ಆಗ್ರಹಿಸಿ ದ್ದಾರೆ.

ಕಾಸರಗೋಡು – ಮಂಗಳೂರು ಬಸ್‌ ಸಂಚಾರವನ್ನು ಪುನರಾರಂಭಿಸಿ ವಿದ್ಯಾರ್ಥಿಗಳಿಗೆ ಮತ್ತು ಉದ್ಯೋಗಿಗಳಿಗೆ ಅನುಕೂಲ ಮಾಡಿಕೊಡ ಬೇಕಾಗಿ ಅವರು ಕರ್ನಾಟಕ ಮುಖ್ಯಮಂತ್ರಿ, ದಕ್ಷಿಣ ಕನ್ನಡ ಜಿಲ್ಲಾ ಧಿಕಾರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧವಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನು ಕೂಡ ಭೇಟಿಯಾಗಿ ಬಿಜೆಪಿ ಕಾಸರಗೋಡು ಜಿಲ್ಲಾ ನಿಯೋಗವು ಮಾತುಕತೆ ನಡೆಸಲಿದೆ ಎಂಬುವುದಾಗಿ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ 8 ಮಂದಿಗೆ ಸೋಂಕು

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ 8 ಮಂದಿಗೆ ಸೋಂಕು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.