ಈ ರಾಶಿಯವರಿಗೆ ಇಂದು ನಿರೀಕ್ಷೆಗೂ ಮೀರಿದ ಧನಾರ್ಜನೆ, ದಂಪತಿಗಳಲ್ಲಿ ಅನುರಾಗ ವೃದ್ಧಿ.
Team Udayavani, Oct 16, 2021, 7:30 AM IST
ಮೇಷ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರ ಗಳಲ್ಲಿ ಅಭಿವೃದ್ಧಿ. ಉತ್ತಮ ವರಮಾನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರುಹಿರಿಯರಿಂದ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.
ವೃಷಭ: ನೂತನ ಜನರ ಭೇಟಿ. ದೀರ್ಘ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ನಿರೀಕ್ಷಿತ ಧನ ಸಂಪತ್ತು ಪ್ರಾಪ್ತಿ. ಅಧ್ಯಯನ ಶೀಲರಿಗೆ ದೂರ ಪ್ರಯಾಣ ಸಂಭವ. ದಾಂಪತ್ಯ ಸುಖ ವೃದ್ಧಿ.
ಮಿಥುನ: ಹೆಚ್ಚಿದ ಜವಾಬ್ದಾರಿಯಿಂದ ಆರೋಗ್ಯದಲ್ಲಿ ಏರುಪೇರು. ವಿದ್ಯಾರ್ಥಿಗಳಿಗೆ ಅನುಕೂಲ. ಗುರು ಹಿರಿಯರಿಂದ ಸರಿಯಾದ ಮಾರ್ಗದರ್ಶನ. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಶಿಸ್ತು ಅಗತ್ಯ.
ಕಟಕ: ಉತ್ತಮ ಆರೋಗ್ಯ. ನೂತನ ಮಿತ್ರರ ಭೇಟಿ. ಪಾಲುದಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ. ನಿರೀಕ್ಷೆಯಂತೆ ಧನಾಗಮ ಪ್ರಾಪ್ತಿ. ಗುರುಹಿರಿಯರೊಂದಿಗೆ ನಿಷ್ಠುರಗೊಳ್ಳದಿರಿ. ಮನೋರಂಜನೆಯಲ್ಲಿ ಸಮಯ ಕಳೆಯುವಿಕೆ.
ಸಿಂಹ: ಆರೋಗ್ಯ ವೃದ್ಧಿ. ನಿರೀಕ್ಷಿಸಿದಂತೆ ಕೆಲಸ ಕಾರ್ಯಗಳಲ್ಲಿ ಸಫಲತೆ. ಸರಕಾರಿ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗ ದಲ್ಲಿ ಪರರ ಸಹಕಾರದಿಂದ ಗುರಿ ಸಾಧನೆ. ಹಣ ಕಾಸಿನ ವಿಚಾರದಲ್ಲಿ ಸರಿಯಾದ ಪತ್ರ ದಾಖಲೆಯಿಂದ ನೆಮ್ಮದಿ.
ಕನ್ಯಾ: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಉತ್ತಮ ವಾಕ್ಪಟುತ್ವ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಧಾರ್ಮಿಕ ಕಾರ್ಯಗಳಲ್ಲಿ ಪರಿಶ್ರಮ. ಆದಾಯಕ್ಕೆ ಸರಿಯಾಗಿ ಉಳಿತಾಯ ಸಂಭವ.
ತುಲಾ: ಧಾರ್ಮಿಕ ಕಾರ್ಯಗಳ ನೇತೃತ್ವ. ದೀರ್ಘ ಪ್ರಯಾಣ. ಮಾನಸಿಕ ಒತ್ತಡದಿಂದ ಕೂಡಿದ ಜವಾಬ್ದಾರಿ. ಧನ ಸಂಪತ್ತು ವೃದ್ಧಿ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ. ಗುರುಹಿರಿಯರಿಂದ ಸಂತೋಷ.
ವೃಶ್ಚಿಕ: ದಂಪತಿಗಳಿಗೆ ಪರಸ್ಪರರಿಂದ ಲಾಭ. ದೂರ ಪ್ರಯಾಣ. ಸರಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಜವಾಬ್ದಾರಿ ಯುತ ಕಾರ್ಯವೈಖರಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ ಯಿಂದ ಕೂಡಿದ ಬದಲಾವಣೆ. ಹಿರಿಯರ ಆರೋಗ್ಯ ಗಮನಿಸಿ.
ಧನು: ಗೃಹೋಪ ವಸ್ತುಗಳ ಸಂಗ್ರಹ. ಹೆಚ್ಚಿದ ಜನಸಂಪರ್ಕ. ಗಣ್ಯರ ಭೇಟಿ. ದೂರದ ಬಂಧುಮಿತ್ರರ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ. ಉತ್ತಮ ಸಂಬಂಧ ಕೂಡಿ ಬರುವ ಸಮಯ. ಮನೆಯಲ್ಲಿ ಸಂಭ್ರಮದ ವಾತಾವರಣ.
ಮಕರ: ಅಧ್ಯಯನಶೀಲತೆ. ಸರಕಾರಿ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿ. ಸತ್ಕರ್ಮಕ್ಕೆ ಧನವ್ಯಯ. ದಾಂಪತ್ಯದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಗುರುಹಿರಿಯರಲ್ಲಿ ತಾಳ್ಮೆ ಸಮಾಧಾನದಿಂದ ವರ್ತಿಸಿ.
ಕುಂಭ: ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗೃಹೋಪ ವಸ್ತುಗಳ ಸಂಗ್ರಹ. ಸಾಂಸಾರಿಕ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಬಂಧುಮಿತ್ರರ ಸಹಾಯ ಸಹಕಾರದಿಂದ ಅಭಿವೃದ್ಧಿ. ಗುರುಹಿರಿಯರಿಂದ ಮಾರ್ಗದರ್ಶನ.
ಮೀನ: ಆಭರಣಾದಿ ಖರೀದಿಗಳು. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ ವೃದ್ಧಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದಾನ ಧರ್ಮದಲ್ಲಿ ಆಸಕ್ತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.