ರಷ್ಯನ್ ಫಿಲಂ ಫೆಸ್ಟಿವಲ್‌ಗೆ ಇಮ್ತಿಯಾಜ್ ಅಲಿ ರಾಯಭಾರಿ
Team Udayavani, Oct 16, 2021, 10:00 PM IST
ಮುಂಬೈ: ಭಾರತದಲ್ಲಿ ನಡೆಯುತ್ತಿರುವ ರಷ್ಯನ್ ಫಿಲಂ ಫೆಸ್ಟಿವಲ್‌ಗೆ ಬಾಲಿವುಡ್ ನಿರ್ದೇಶಕ, ನಿರ್ಮಾಪಕರಾಗಿರುವ ಇಮ್ತಿಯಾಜ್ ಅಲಿ ಅವರನ್ನು ರಾಯಭಾರಿಯಾಗಿ ನೇಮಿಸಲಾಗಿದೆ.
ಈ ಚಲನಚಿತ್ರೋತ್ಸವದ ಅಂಗವಾಗಿ ಅ.16ರಿಂದ ನ.27ರವರೆಗೆ ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ರಷ್ಯಾದ ಪ್ರಮುಖ 10 ಚಲನಚಿತ್ರಗಳನ್ನು ಪ್ರದರ್ಶಿಸಲಾಗುವುದು. ಇದರಿಂದಾಗಿ ಉಭಯ ದೇಶಗಳ ನಡುವಿನ ಸಿನಿಮೀಯ ಸಹಯೋಗ ವೃದ್ಧಿಯಾಗಲಿದೆ.
ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಭಾರತೀಯ ಸಿನಿ ಪ್ರಿಯರು ರಷ್ಯಾ ಸಿನಿಮಾಗಳನ್ನು ವೀಕ್ಷಿಸಿ, ಈ ಚಲನಚಿತ್ರೋತ್ಸವವನ್ನು ಯಶಸ್ವಿ ಮಾಡಬೇಕೆಂದು ಇಮ್ತಿಯಾಜ್ ಅವರು ಮನವಿ ಮಾಡಿದ್ದಾರೆ. ಈ ಉತ್ಸವದಿಂದ ವಿದೇಶಗಳಲ್ಲೂ ನಮ್ಮ ಕಂಟೆಂಟ್‌ಗಳನ್ನು ಪ್ರಸಾರ ಮಾಡಲು ಅವಕಾಶ ಸಿಗಲಿದೆ ಎಂದು ರಷ್ಯಾದ ಸಾಂಸ್ಕೃತಿಕ ಸಚಿವ ಒಲ್ಗಾ ಲಿಯುಬಿಮೊವಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.