ಅಯೋಧ್ಯೆ ಯಾತ್ರೆಗೆ 5,000 ರೂ. ನೆರವು: ಗುಜರಾತ್ ಸರ್ಕಾರ
Team Udayavani, Oct 16, 2021, 10:45 PM IST
ಅಹಮದಾಬಾದ್: ಉತ್ತರ ಪ್ರದೇಶದ ಅಯೋಧ್ಯೆ ರಾಮಜನ್ಮಭೂಮಿಗೆ ಶ್ರೀರಾಮನ ದರ್ಶನಕ್ಕೆ ತೆರಳುವ ಬುಡಕಟ್ಟು ಜನಾಂಗದ ಯಾತ್ರಿಗಳಿಗೆ ತಲಾ 5 ಸಾವಿರ ರೂ. ಸಹಾಯಧನ ನೀಡಲಾಗುವುದು ಎಂದು ಗುಜರಾತ್ ಸರ್ಕಾರ ಶನಿವಾರ ಘೋಷಿಸಿದೆ.
ಬುಡಕಟ್ಟು ಜನಾಂಗ ಹೆಚ್ಚಿರುವ ದಂಗ್ಸ್ ಜಿಲ್ಲೆಯ ಸುಬೀರ್ ಗ್ರಾಮದ ಶಬರಿ ಧಾಮ್‌ನಲ್ಲಿ ಶುಕ್ರವಾರ ನಡೆದ ದಸರಾ ಕಾರ್ಯಕ್ರಮದಲ್ಲಿ ರಾಜ್ಯ ಪ್ರವಾಸೋದ್ಯಮ ಸಚಿವ ಪೂರ್ಣೇಶ್ ಮೋದಿ ಈ ಘೋಷಣೆ ಮಾಡಿದ್ದರು.
ಬುಡಕಟ್ಟು ಜನಾಂಗದವರು ಶಬರಿಯ ವಂಶಸ್ಥರು. ಆ ಹಿನ್ನೆಲೆಯಲ್ಲಿ ಅವರಿಗೆ ಅಯೋಧ್ಯೆ ಯಾತ್ರೆಗೆ ಭತ್ಯೆ ನೀಡಲಾಗುವುದು ಎಂದಿದ್ದರು. ಶನಿವಾರ ಈ ಬಗ್ಗೆ ಅಧಿಕೃತ ಆದೇಶ ಹೊರಬಿದ್ದಿದೆ.
ಇದನ್ನೂ ಓದಿ:ಮೋಸ ಮಾಡಿದವನನ್ನು ಗಲ್ಲಿಗೇರಿಸಿ: ಡೆತ್ ನೋಟ್ ಬರೆದು ನೇಣಿಗೆ ಶರಣಾದ ವಿದ್ಯಾರ್ಥಿನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.