ಮೇಳ ಕುಂದಾದಲ್ಲಿ ಕುದುರಿ ವಾಸ್ತವ್ಯ
Team Udayavani, Oct 17, 2021, 2:32 PM IST
ಕಲಬುರಗಿ: “ಜಿಲ್ಲಾ ಧಿಕಾರಿ ನಡೆ ಹಳ್ಳಿಗಳ ಕಡೆ’ ಕಾರ್ಯಕ್ರಮದ ಅಂಗವಾಗಿ ತಹಶೀಲ್ದಾರ್‌ಪ್ರಕಾಶ ಕುದುರಿ ತಾಲೂಕಿನ ಮೇಳಕುಂದಾ ಗ್ರಾಮದಲ್ಲಿ ವಾಸ್ತವ್ಯ ಮಾಡಿ ಜನರಸಮಸ್ಯೆ ಆಲಿಸಿದರು.
ಶನಿವಾರ ತಹಶೀಲ್ದಾರ್ ಪ್ರಕಾಶ ಕುದರಿ ಅಧ್ಯಕ್ಷತೆ ಸಭೆನಡೆದು, ಗ್ರಾಮದ ಅಭಿವೃದ್ಧಿಗೆ ಸಂಬಂಧಿ ಸಿದಂತೆ ಪ್ರಗತಿ ಪರಿಶೀಲನೆ ನಡೆಸಿದರು.ನಂತರ ಗ್ರಾಮಸ್ಥರ ಕುಂದು ಕೊರತೆ ಆರಿಸಲಾಯಿತು. ಗ್ರಾಮದಲ್ಲಿ ಮೂಲಭೂತಸೌಲಭ್ಯ ದೂರದ ಮಾತಾಗಿದೆ. ಹೀಗಾಗಿ ಗ್ರಾಮ ಪಂಚಾಯತಿ ಮೂಲಕ ಕೆಲಸಮಾಡಬೇಕು ಎಂದರು.
ನಂತರ ತಹಶೀಲ್ದಾರ್ ಪ್ರಕಾಶ ಕುದುರೆ ಪಹಣಿಯಲ್ಲಿನದೋಷಗಳನ್ನು ಪರಿಹರಿಸಿ, ವಿವಿಧ ಮಾಸಾನಗಳನ್ನು ಮಂಜೂರು ಮಾಡಿಸಿದರು.ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾ ಶರಣಯ್ಯ ಸ್ವಾಮಿ, ಉಪಾಧ್ಯಕ್ಷ ಅರವಿಂದಬೋಜರಾಯ ಹಾಗೂ ವಿವಿಧ ಅ ಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
IPL Auction 2025: ಇಂದು, ನಾಳೆ ಐಪಿಎಲ್ ಬೃಹತ್ ಹರಾಜು
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪಲಾಯನ ಮಾಡಲ್ಲ: ನಿಖಿಲ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.