ಶಾಸಕ ಪಾಟೀಲ್‌ ಅಹಂಕಾರ ಬಿಟ್ಟು ಕ್ಷಮೆಯಾಚಿಸಲಿ

Team Udayavani, Oct 17, 2021, 3:06 PM IST

asdcCS

ರಾಯಚೂರು: ಜನಸೇವೆ ಮಾಡಬೇಕಿದ್ದಶಾಸಕ ಡಾ| ಶಿವರಾಜ್‌ ಪಾಟೀಲ್‌ ನಾನುರಾಯಚೂರಿನ ಬಾದಶಾ ಎನ್ನುವ ಅಹಂಕಾರದಮಾತುಗಳನ್ನಾಡಿ ಮತದಾರರಿಗೆ ಅಪಮಾನಮಾಡಿದ್ದಾರೆ.

ಮೂರು ದಿನದೊಳಗೆ ಅವರುಜನತೆಯ ಕ್ಷಮೆಯಾಚಿಸಬೇಕು ಎಂದುಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕಬಸವರಾಜ ಕಳಸ ಒತ್ತಾಯಿಸಿದರು.ನಗರದ ಪತ್ರಿಕಾ ಭವನದಲ್ಲಿ ಶನಿವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಜನನಾಯಕರಾದವರು ಅರಸೊತ್ತಿಗೆಮಾತನ್ನಾಡುವುದು ಸರಿಯಲ್ಲ.

ಪ್ರಜೆಗಳಸೇವೆ ಮಾಡುವ ಮುನ್ನ ಜವಾಬ್ದಾರಿಯಿಂದನಡೆದುಕೊಳ್ಳಬೇಕು. ಕಾರ್ಯಕ್ರಮದಲ್ಲಿಬಹಿರಂಗವಾಗಿ “ನಾನು ರಾಯಚೂರಿನಬಾದಶಾ’ ಎಂದು ಹೇಳುವ ಮೂಲಕ ಜನರಿಗೆಅಪಮಾನ ಮಾಡಿದ್ದಾರೆ. ಶಿಸ್ತಿನ ಪಕ್ಷ ಎನ್ನುವಬಿಜೆಪಿ ಇದನ್ನೆಲ್ಲ ಗಮನಿಸುವುದಿಲ್ಲವೇ ಎಂದು ಪ್ರಶ್ನಿಸಿದರು.

ಇದೇ ಮೊದಲಲ್ಲ ಏಮ್ಸ್‌ ಹೋರಾಟದವಿಚಾರದಲ್ಲಿಯೂ ಅವರು ಹೋರಾಟಗಾರರಜತೆ ಅನುಚಿತವಾಗಿ ನಡೆದುಕೊಂಡಿದ್ದಾರೆ.ಏಕವಚನದಲ್ಲಿ ಹೋಗು ಬಾ ಎಂದು ಬಹಳಅಗೌರವದಿಂದ ನಡೆದುಕೊಂಡಿದ್ದಾರೆ. ಪ್ರಧಾನಿನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರೇ ನಾವು ಸಾಮಾನ್ಯವ್ಯಕ್ತಿಗಳು ಎಂದು ಹೇಳಿಕೊಳ್ಳುವಾಗ ಶಾಸಕಪಾಟೀಲ್‌ ನಾನೊಬ್ಬ ಬಾದಶಾ ಎನ್ನುವುದುಖಂಡನೀಯ ಎಂದು ದೂರಿದರು.

ರಾಯಚೂರು ಈವರೆಗೆ ಅನೇಕಶಾಸಕರನ್ನು, ಮಂತ್ರಿಗಳನ್ನು ಕಂಡಿದೆ. ಆದರೆ,ಯಾರು ಕೂಡ ಈ ರೀತಿ ಅತಿರೇಕದವರ್ತನೆಯಾಗಲಿ, ಮಿತಿಮೀರಿದಹೇಳಿಕೆಗಳನ್ನಾಗಲಿ ನೀಡಿಲ್ಲ. ಮೂರುದಿನದೊಳಗೆ ಅವರು ಕ್ಷಮೆಯಾಚಿಸದಿದ್ದರೆಈ ಕುರಿತು ಬಿಜೆಪಿ ಶಿಸ್ತು ಸಮಿತಿಗೆ ದೂರುನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ರಾಯಚೂರು ಜಿಲ್ಲೆ ಅಭಿವೃದ್ಧಿ ಆಗಿಲ್ಲ ಎಂದುತೆಲಂಗಾಣಕ್ಕೆ ಸೇರಿಸಿ ಎನ್ನುವುದಲ್ಲ. ಅವರುತಮ್ಮ ಆಕ್ರೋಶವನ್ನು ಸದನದಲ್ಲಿ ತೋರಿಸಲಿ.ಎಂದಾದರೂ ಈ ಬಗ್ಗೆ ಮಾತನಾಡಿದ್ದಾರಾ.ಜಿಲ್ಲೆಗೆ ಬಂದ ಸಚಿವರ ಎದುರು ಪ್ರಾಬಲ್ಯತೋರಲು ಬೇಕಾಬಿಟ್ಟಿ ಹೇಳಿಕೆ ನೀಡುವುದಲ್ಲ.ಏಮ್ಸ್‌ ವಿಚಾರದಲ್ಲಿ ಎಂದಾದರೂ ಹೇಳಿಕೆನೀಡಿದ್ದಾರೆಯೇ ಎಂದು ಪ್ರಶ್ನಿಸಿದರು.ಕರವೇ (ಶಿವರಾಮಗೌಡ ಬಣ)ಜಿಲ್ಲಾಧ್ಯಕ್ಷ ಅಶೋಕ ಕುಮಾರ್‌ ಜೈನ್‌ಮಾತನಾಡಿ, ರಾಯಚೂರನ್ನು ತೆಲಂಗಾಣಕ್ಕೆಸೇರಿಸುವುದಾಗಿ ಹೇಳುವ ಶಾಸಕರಿಗೆ ನೈತಿಕತೆಇದೆಯೇ. ಯಾರಪ್ಪನ ಸ್ವತ್ತು ಎಂದು ಇವರುಆ ರೀತಿ ಹೇಳಿಕೆ ನೀಡುತ್ತಾರೆ.

ಅಭಿವೃದ್ಧಿ ಬಗ್ಗೆಮಾತನಾಡುವವರು ಸದನದಲ್ಲಿ ಮಾತನಾಡಲಿ.ಇಲ್ಲಿ ಜನರ ಎದುರು ಶೋಕಿಗಾಗಿಹೇಳುವುದಲ್ಲ. ಕನ್ನಡ ನಾಡು, ನುಡಿ, ಜಲಕ್ಕಾಗಿಕನ್ನಡಪರ ಸಂಘಟನೆಗಳು ಜೀವ ಪಣಕ್ಕಿಟ್ಟುಹೋರಾಟ ಮಾಡಿದರೆ, ಇವರು ಮನಸಿಗೆಬಂದಂತೆ ಮಾತನಾಡುವುದು ಸರಿಯಲ್ಲ.ಶಾಸಕರು ತಮ್ಮ ಹೇಳಿಕೆ ಹಿಂಪಡೆದು ಜನರಕ್ಷಮೆಯಾಚಿಸಲಿ ಎಂದರು.ಸಂಘಟನೆ ಮುಖಂಡರಾದ ಶರಣಪ್ಪಅಸ್ಕಿಹಾಳ, ರಾಜಶೇಖರ ಮಾಚರ್ಲಾ,ಮಹ್ಮದ್‌ ಮಾಸೂಮ್‌ ಇದ್ದರು.

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.