ಕೋವಿಡ್: ರಾಜ್ಯದಲ್ಲಿಂದು 326 ಹೊಸ ಪ್ರಕರಣ ಪತ್ತೆ | 380 ಸೋಂಕಿತರು ಗುಣಮುಖ
Team Udayavani, Oct 17, 2021, 7:48 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 326 ಕೋವಿಡ್ ನೂತನ ಪ್ರಕರಣಗಳು ಪತ್ತೆಯಾಗಿದ್ದು ,4 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು(ಅ.17) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 380 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿಂದು ಸಕ್ರಿಯ ಪ್ರಕರಣಗಳ ಸಂಖ್ಯೆ 9450 ಇದೆ. ಪಾಸಿಟಿವಿಟಿ ದರ 0.41 % ಹಾಗೂ ಡೆತ್ ರೇಟ್ 1.22 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ‍್ಯೆ :
ಬಾಗಲಕೋಟೆ-0, ಬಳ್ಳಾರಿ-1, ಬೆಳಗಾವಿ-4, ಬೆಂಗಳೂರು ಗ್ರಾಮಾಂತರ-5, ಬೆಂಗಳೂರು ನಗರ-173, ಬೀದರ್-0, ಚಾಮರಾಜನಗರ-1, ಚಿಕ್ಕಬಳ್ಳಾಪುರ-1, ಚಿಕ್ಕಮಗಳೂರು-3, ಚಿತ್ರದುರ್ಗ-1, ದಕ್ಷಿಣ ಕನ್ನಡ-22, ದಾವಣಗೆರೆ-0, ಧಾರವಾಡ-4, ಗದಗ-0, ಹಾಸನ-12, ಹಾವೇರಿ-0, ಕಲಬುರಗಿ-1, ಕೊಡಗು-8, ಕೋಲಾರ-5, ಕೊಪ್ಪಳ-0, ಮಂಡ್ಯ-4, ಮೈಸೂರು-42, ರಾಯಚೂರು-1, ರಾಮನಗರ-0, ಶಿವಮೊಗ್ಗ-5, ತುಮಕೂರು-17, ಉಡುಪಿ-12, ಉತ್ತರ ಕನ್ನಡ-4,ವಿಜಯಪುರ-5, ಯಾದಗಿರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
IPL Mega Auction: ನ.24 ಮತ್ತು 25 ಜೆಡ್ಡಾದಲ್ಲಿ ಐಪಿಎಲ್ ಹರಾಜು
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್
Somy Ali: ಸುಶಾಂತ್‌ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!
Maha Polls; ರಾಜ್ ಠಾಕ್ರೆ ಪುತ್ರ ಅಮಿತ್ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.