ಕೃಷಿ ವಿವಿ ಯ 34ನೇ ಘಟಿಕೋತ್ಸವ : ರಾಜ್ಯಪಾಲ ಗೆಹ್ಲೋಟರಿಂದ ಚಾಲನೆ
Team Udayavani, Oct 18, 2021, 11:31 AM IST
ಧಾರವಾಡ: ಇಲ್ಲಿನ ಪ್ರತಿಷ್ಠಿತ ಧಾರವಾಡ ಕೃಷಿ ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ ರಾಜ್ಯಪಾಲರಾದ ತಾವರಚಂದ ಗೇಹ್ಲೊಟ್ ಅವರು ಚಾಲನೆ ನೀಡಿದರು.
ಒಟ್ಟು 63 ಜನರು ಪಿಎಚ್ ಡಿ, 911ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಒಟ್ಟು 53 ಚಿನ್ನದ ಪದಕಗಳನ್ನು 9 ವಿದ್ಯಾರ್ಥಿಗಳು ಪಡೆದುಕೊಂಡರು.
ಅತೀ ಹೆಚ್ಚು ಅಂಕಗಳನ್ನು (9.3) ಪಡೆದುಕೊಂಡು ಪೂಜಾ ವಿಜಯ ಕುಲಕರ್ಣಿ ಕೃಷಿ ವಿವಿಗೆ ಅತೀ ಹೆಚ್ಚು ಚಿನ್ನದ ಪದಕ ಪಡೆದುಕೊಂಡರು. ಆದರೆ ಅವರು ಗುಜರಾತ್ ನ ಅಹಮದಾಬಾದ ನಲ್ಲಿ ಎಂಬಿಎ ಮಾಡುತ್ತಿರುವ ಹಿನ್ನೆಲೆಯಲ್ಲಿ ಘಟಿಕೋತ್ಸವಕ್ಕೆ ಗೈರು ಹಾಜರಾಗಿದ್ದರು.
ಇದನ್ನೂ ಓದಿ:ಭಾರೀ ಮಳೆಗೆ ಹೊಳೆಯಲ್ಲಿ ಕೊಚ್ಚಿಹೋಯ್ತು ಮನೆ; ವಿಡಿಯೋ ವೈರಲ್
ಸೆಲ್ಕೋ ಸೋಲಾರ ಸಂಸ್ಥೆ ಮುಖ್ಯಸ್ಥ ಡಾ.ಹರೀಶ ಹಂದೆ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.