ಕಸ ಹಾಕಿದವರಿಗೆ ಗ್ರಾಮಸ್ಥರಿಂದ ತರಾಟೆ

Team Udayavani, Oct 18, 2021, 12:22 PM IST

ಕಸ, ಗ್ರಾಮಸ್ಥರಿಂದ ತರಾಟೆ, udayavanipaper, kannadanews,

ವಿಜಯಪುರ : ಹೊಸಕೋಟೆ ತಾಲೂಕು ಕಸಬಾ ಹೋಬಳಿಯ ಚಿಕ್ಕ ಅಮಾನಿಕೆರೆಯ ರಾಷ್ಟ್ರೀಯ ಹೆದ್ದಾರಿ 207ರಲ್ಲಿ ಕಸ ಸುರಿದು ಹೋಗುತ್ತಿದ್ದ ಟ್ರ್ಯಾಕ್ಟರ್‌ ಬೆನ್ನು ಹತ್ತಿದ ಗ್ರಾಮಸ್ಥರು ಎಸ್‌ ಜೆಎಸ್‌ಎಸ್‌ ಕನ್ವೆನ್ಷನ್ ಹಾಲ್‌ ಮಾಲೀಕ ಮುನಿನಂಜಪ್ಪ ಮತ್ತು ದೊಡ್ಡಮನೆ ಶ್ರೀಧರ್‌ ಅವರು ತಡೆದು ನಿಲ್ಲಿಸಿ ವಾಪಸ್‌ ಕರೆ ತಂದು ಅದೇ ಕಸವನ್ನು ಟ್ರಾಕ್ಟರ್‌ ಗೆ ತುಂಬಿಸಿ ಕಳುಹಿಸಿದ ಘಟನೆ ನಡೆದಿದೆ. ‌

ಈ ವಿಚಾರವಾಗಿ ಮಾತನಾಡಿದ ಮುನಿ ನಂಜಪ್ಪ, ಹಬ್ಬ ಹರಿ ದಿನಗಳಲ್ಲಿ ವ್ಯಾಪಾರಿಗಳು ಮಾರಾಟವಾಗದೆ ಉಳಿದ ಬಾಳೆ ಕಂದು, ಹೂವುಗಳು, ಮಾವಿನ ಸೊಪ್ಪು, ಹಣ್ಣು ತರಕಾರಿಗಳನ್ನು ತಂದು ಹೆದ್ದಾರಿಗಳಲ್ಲಿ ಹಾಕುವುದರಿಂದ ಅವುಗಳು ಕೊಳೆತು ಜನರಿಗೆ ಸಾಂಕ್ರಾಮಿಕ ರೋಗಗಳು ಹರಡುತ್ತವೆ.

ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಇಂಥ ವ್ಯಾಪಾರಿಗಳಿಗೆ ಮೊದಲೇ ಎಚ್ಚರಿಕೆ ನೀಡಬೇಕು. ಉಳಿಕೆಯಾದ ವಸ್ತು ರಸ್ತೆಗಳ ಬದಿ ಬಿಸಾಡುವುದಕ್ಕೆ ನಗರಸಭೆ ಅಧಿಕಾರಿಗಳು ಆಸ್ಪದ ನೀಡಬಾರದು. ಆಗ ಮಾತ್ರ ಇಂತಹ ಘಟನೆ ತಡೆಯಬಹುದು ಎಂದು ಹೇಳಿದರು.

ಟಾಪ್ ನ್ಯೂಸ್

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.