ರಸ್ತೆಯಲ್ಲಿ ಬೃಹತ್‌ ಗುಂಡಿ; ಪ್ರಯಾಣಿಕರಿಗೆ ನಿತ್ಯ ನರಕ

Team Udayavani, Oct 19, 2021, 12:52 PM IST

15

ಶಹಾಬಾದ: ಭಂಕೂರ ಗ್ರಾಮದಿಂದ ಸಣ್ಣೂರ ಗ್ರಾಮಕ್ಕೆ ಹಾಯ್ದು ಹೋಗುವ ಭಂಕೂರ ಗ್ರಾಮದ ಕಮಾನ್‌ ಹತ್ತಿರದ ರಸ್ತೆಯಲ್ಲಿ ದೊಡ್ಡದಾದ ಗುಂಡಿಗಳು ಬಿದ್ದಿದ್ದು, ಪ್ರಯಾಣಿಕರು ಸಂಚರಿಸದಂತ ಪರಿಸ್ಥಿತಿ ಎದುರಾಗಿದೆ.

ಭಂಕೂರ ಗ್ರಾಮದಿಂದ ಹೊರಡುವ ಮುಖ್ಯ ರಸ್ತೆಯಿಂದ ಸಣ್ಣೂರಿಗೆ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಹೀಗೆ ಸಂಚಾರ ಮಾಡುವ ಪ್ರಯಾಣಿಕರ ವಾಹನಗಳು ಸೇರಿದಂತೆ ದ್ವಿಚಕ್ರ ಸವಾರರು, ಆಟೋ, ಗೂಡ್ಸ್‌ ವಾಹನಗಳು, ಲಾರಿ, ಬಸ್‌, ಟ್ರ್ಯಾಕ್ಟರ್‌ ಮುಂತಾದ ವಾಹನಗಳ ಸಂಚಾರಕ್ಕೆ ಸಂಚಕಾರ ಉಂಟಾಗಿದೆ.

ಭಂಕೂರ ಗ್ರಾಮದ ಕಮಾನ್‌ ಹತ್ತಿರವೇ ಈ ಬೃಹದಾಕಾರದ ಗುಂಡಿ ನೋಡಿದರೇ ಲೋಕೋಪಯೋಗಿ ಇಲಾಖೆ ಕಾರ್ಯವೈಖರಿ ಅರ್ಥವಾಗುತ್ತದೆ. ಈಗಾಗಲೇ ಹೆದ್ದಾರಿಗಳಲ್ಲಿ ಬಿದ್ದ ಗುಂಡಿಗಳನ್ನು ತಪ್ಪಿಸಲು ಹೋಗಿ ಅನೇಕ ಬೈಕ್‌ ಸವಾರರು ಪರಸ್ಪರ ಡಿಕ್ಕಿಹೊಡೆದುಕೊಂಡಿದ್ದಾರೆ. ತೆರಿಗೆ ನೀಡುವ ಸಾರ್ವಜನಿಕರಿಗೆ ಕನಿಷ್ಟ ಉತ್ತಮ ರಸ್ತೆ ನಿರ್ಮಾಣ ಮಾಡಿಕೊಡಬೇಕು ಎನ್ನುವ ಇರಾದೆ ಜನಪ್ರತಿನಿಧಿಗಳಿಗಿಲ್ಲ. ಹೆದ್ದಾರಿಯಲ್ಲಿ ದೊಡ್ಡ ಗುಂಡಿಗಳೇ ಬಿದ್ದಿವೆ. ಬಹುತೇಕ ಕಡೆಗಳಲ್ಲಿ ರಸ್ತೆ ಮೇಲಿನ ಪದರು ಕಿತ್ತು ಹೋಗಿದೆ. ಇದರಿಂದ ರಸ್ತೆಯಲ್ಲಿ ಸಂಚಾರ ಮಾಡಲು ಭಯವಾಗುತ್ತಿದೆ. ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ತಕ್ಷಣವೇ ಮುಚ್ಚಬೇಕು. ಸಾರ್ವಜನಿಕರ ಸುಗಮ ಸಂಚಾರದ ವ್ಯವಸ್ಥೆ ಕಲ್ಪಿಸಬೇಕು ಎಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ದೈಹಿಕ-ಮಾನಸಿಕ ಆರೋಗ್ಯ ಮುಖ್ಯ

ರಸ್ತೆ ಮೇಲೆ ಗುಂಡಿಗಳು ಬಿದ್ದು ಸಾರ್ವಜನಿಕರಿಗೆ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇದರಿಂದ ಅಪಘಾತಗಳಾಗುವ ಸಾಧ್ಯತೆಯಿದೆ. ಕೂಡಲೇ ಸಂಬಂಧಪಟ್ಟ ಇಲಾಖೆ ಕ್ರಮ ಕೈಗೊಳ್ಳಬೇಕು. -ಮಹ್ಮದ್‌ ಅಜರ್‌, ಶಹಾಬಾದ

ಭಂಕೂರ ಗ್ರಾಮದ ಐತಿಹಾಸಿಕ ಎರಡು ಉದ್ಭವ ಗಣಪಗಳನ್ನು ನೋಡಲು ಹಾಗೂ ದರ್ಶನ ಪಡೆಯಲು ನಿತ್ಯ ಸಾರ್ವಜನಿಕರು ಬರುತ್ತಾರೆ. ನೂರಾರು ಜನರು ಇದೇ ರಸ್ತೆಯಿಂದ ಸಂಚರಿಸುತ್ತಾರೆ. ಇಲ್ಲಿನ ಬೃಹದಾಕಾರದ ಗುಂಡಿ ಇವರಿಗೆಲ್ಲ ತೀವ್ರ ತೊಂದರೆ ತಂದೊಡ್ಡುತ್ತಿದೆ. -ಅಶೋಕ ಗುತ್ತೇದಾರ, ನಾಗರಿಕ

ಟಾಪ್ ನ್ಯೂಸ್

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.