![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 19, 2021, 7:17 PM IST
ಶಿರಸಿ: ಸಾಹಿತ್ಯ ಸಿಂಚನ ಶ್ರೀ ಪ್ರಶಸ್ತಿಗೆ ಹಿರಿಯ ಕವಿ ಹಾಗೂ ಹಿರಿಯ ಸಾಹಿತಿ ರಾಜೀವ ಅಜ್ಜಿಬಳ ಆಯ್ಕೆ ಆಗಿದ್ದಾರೆ.
ಇಲ್ಲಿನ ಸಾಹಿತ್ಯ ಸಿಂಚನ ಬಳಗ ಸಾಹಿತ್ಯ ಸಿಂಚನ ಶ್ರೀ ಪ್ರಶಸ್ತಿ ನೀಡಲು ತೀರ್ಮಾನಿಸಿದ್ದು, ಮೊದಲ ವರ್ಷದ ಪ್ರಶಸ್ತಿಗೆ ರಾಜೀವ ಅಜ್ಜಿಬಳ ಅವರು ಆಯ್ಕೆಯಾಗಿದ್ದಾರೆ.
ನಗರದ ಎಪಿಎಂಸಿ ಯಾರ್ಡ್ ನಲ್ಲಿರುವ ರೈತಭವನದಲ್ಲಿ ಅ. 23 ರಂದು ಮಧ್ಯಾಹ್ನ 3 ಗಂಟೆಗೆ ಸಾಹಿತ್ಯ ಸಿಂಚನ ಬಳಗ ಇವರು ಹಮ್ಮಿಕೊಂಡಿರುವ ದಸರಾ ಕವಿ ಮಿಲನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಕಾರ್ಯಕ್ರಮವನ್ನು ಟಿಂ ಪರಿವರ್ತನೆ ಸಂಸ್ಥಾಪಕ ಹಿತೇಂದ್ರ ನಾಯ್ಕ್ ಉದ್ಘಾಟಿಸಲಿದ್ದಾರೆ. ಪತ್ರಕರ್ತ ಸುಬ್ರಾಯ ಭಟ್ ಬಕ್ಕಳ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಯಾಗಿ ಮೋಹನ ಭರಣಿ ಭಾಗವಹಿಸಲಿದ್ದಾರೆ ಎಂದು ಸಾಹಿತ್ಯ ಸಿಂಚನ ಬಳಗದ ಅಧ್ಯಕ್ಷ ಶಿವಪ್ರಸಾದ ಹಿರೇಕೈ ತಿಳಿಸಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.