ಬಾಂಗ್ಲಾ ಹಿಂದುಗಳ ರಕ್ಷಣೆಗೆ ಸಿಎಎ ಬೇಕು: ಕಾಂಗ್ರೆಸ್ ನಾಯಕ ಮಿಲಿಂದ್ ದೇವ್ರಾ!
Team Udayavani, Oct 19, 2021, 11:30 PM IST
ನವದೆಹಲಿ: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‌ನ ಖ್ಯಾತ ನಾಯಕ ಮಿಲಿಂದ್ ದೇವೊರಾ ಬಿಜೆಪಿಯ ಮಹತ್ವಾಕಾಂಕ್ಷಿ ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ಪರವಾಗಿ ಮಾತನಾಡಿದ್ದಾರೆ.
ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ಹಿಂದುಗಳನ್ನು ಗುರಿಯಾಗಿಸಿಕೊಂಡು ತೀವ್ರ ದಾಳಿಗಳಾಗುತ್ತಿವೆ. ಈ ಹಿನ್ನೆಲೆಯಲ್ಲಿ ತೊಂದರೆಗೊಳಗಾಗಿರುವ ಹಿಂದುಗಳನ್ನು ರಕ್ಷಿಸಲು, ಓಡಿ ಬಂದವರಿಗೆ ಪುನರ್ವಸತಿ ಕಲ್ಪಿಸಲು ಸಿಎಎಯನ್ನು ತಿದ್ದುಪಡಿ ಮಾಡಲೇಬೇಕು ಎಂದಿದ್ದಾರೆ.
ಇದೇ ವೇಳೆ ಭಾರತೀಯ ಮುಸ್ಲಿಮರನ್ನು ಬಾಂಗ್ಲಾದ ತೀವ್ರವಾದಿ ಮುಸ್ಲಿಮರೊಂದಿಗೆ ಹೋಲಿಸಿ, ಭಾರತದಲ್ಲಿ ದಾಳಿ ಮಾಡಬಾರದು. ಅಂತಹ ಅಪಾಯವನ್ನು ತಪ್ಪಿಸಲು ಸಿದ್ಧರಿರಬೇಕು ಎಂದೂ ಆಗ್ರಹಿಸಿದ್ದಾರೆ.
ಪೌರತ್ವ ಕಾಯ್ದೆಗೆ ಕೇಂದ್ರದ ಬಿಜೆಪಿ ಸರ್ಕಾರ ತಿದ್ದುಪಡಿ ಮಾಡಿ ಅದನ್ನು ಸಿಎಎ ಎಂದು ಬದಲಿಸಿದೆ. ಇದರ ಪ್ರಕಾರ ಭಾರತಕ್ಕೆ ವಲಸೆ ಬಂದಿರುವ ಬಾಂಗ್ಲಾದೇಶ, ಅಫ್ಘಾನಿಸ್ತಾನ, ಪಾಕಿಸ್ತಾನದ ಅಲ್ಪಸಂಖ್ಯಾತ ಹಿಂದುಗಳು, ಬೌದ್ಧರು, ಜೈನರು, ಸಿಖ್ಖರು, ಕ್ರೈಸ್ತರಿಗೆ ಪೌರತ್ವ ನೀಡಲು ಸಾಧ್ಯವಿದೆ. ಇದನ್ನು ಕಾಂಗ್ರೆಸ್ ತೀವ್ರವಾಗಿ ವಿರೋಧಿಸಿದೆ. ಈ ಹಿನ್ನೆಲೆಯಲ್ಲಿ ದೆವೊರಾ ಹೇಳಿಕೆ ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
Kundapura; ಜಪ್ತಿ: ಅಂಗಡಿಗೆ ಬೆಂಕಿ: ‘ದ್ವೇಷದ ಕಿಡಿ’ ಎಂಬ ಶಂಕೆ; ದೂರು
Team Indiaಕ್ಕೆ ಆಸೀಸ್ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.