ಅಯೋಧ್ಯೆಗೆ ಆರ್‌ಎಸ್‌ಎಸ್ ಮುಖ್ಯಸ್ಥರಾಗಿರುವ ಮೋಹನ್ ಭಾಗವತ್ ಭೇಟಿ
Team Udayavani, Oct 20, 2021, 6:26 AM IST
ಅಯೋಧ್ಯೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥರಾಗಿರುವ ಮೋಹನ್ ಭಾಗವತ್, 2 ದಿನಗಳ ಅಯೋಧ್ಯೆ ಪ್ರವಾಸ ಕೈಗೊಂಡಿದ್ದು, ಮಂಗಳವಾರದಂದು ನಗರಕ್ಕೆ ಬಂದಿಳಿದಿದ್ದಾರೆ.
ಅವರು ಕರಸೇವಕ್‌ಪುರಂನಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ದೈಹಿಕ ತರಬೇತಿ ವರ್ಕ್‌ಶಾಪ್‌ನಲ್ಲಿ ಭಾಗವಹಿಸಲಿದ್ದಾರೆ. ಹಾಗೆಯೇ ರಾಮ ಜನ್ಮಭೂಮಿ ಮತ್ತು ಹನುಮಗರಿ ದೇಗುಲಕ್ಕೂ ಭೇಟಿ ನೀಡಲಿದ್ದಾರೆ.
ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಲಿದ್ದು, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯರು ಮತ್ತು ಪದಾಧಿಕಾರಿಗಳನ್ನು ಭೇಟಿ ಮಾಡಿ, ಮಾತನಾಡಲಿದ್ದಾರೆ.
ಇದನ್ನೂ ಓದಿ:100ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ
ಭಾಗವತ್ ಎರಡು ದಿನಗಳ ಕಾಲ ಸ್ಥಳೀಯ ಆರ್‌ಎಸ್‌ಎಸ್ ಕಚೇರಿಯಲ್ಲಿ ತಂಗಲಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.