ಕೆಆರ್‌ಎಸ್‌ ಭರ್ತಿಗೆ 4 ಅಡಿ ಬಾಕಿ

ಜಲಾಶಯದಲ್ಲಿ ನೀರಿನ ಮಟ್ಟ 120 ಅಡಿಗೆ ಏರಿಕೆ „ ಗರಿಷ್ಟ ಮಟ್ಟ ತಲುಪಲು 124.80 ಅಡಿ

Team Udayavani, Oct 21, 2021, 1:01 PM IST

4 feet of KRS filling

ಶ್ರೀರಂಗಪಟ್ಟಣ: ಕಳೆದ 15 ದಿನಗಳಿಂದ ಕೊಡಗಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಿ ಸಾಕಷ್ಟು ನೀರು ಜಲಾಶಯಕ್ಕೆ ಹರಿದು ಬಂದಿದ್ದರಿಂದ ಕೆಆರ್‌ ಎಸ್‌ ಜಲಾಶಯ ಭರ್ತಿಯಾಗಲು ಕೇವಲ ನಾಲ್ಕು ಅಡಿಗಳು ಬಾಕಿ ಇದೆ. ಕಳೆದ ನಾಲ್ಕು ದಿನಗಳಿಂದ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿ ಹರಿದು ಬಂದು ಕುಸಿದಿದ್ದ ಜಲಾಶಯದ ನೀರಿನ ಮಟ್ಟ ಮತ್ತೇ 120 ಅಡಿಗೆ ಏರಿಕೆ ಕಂಡು ಬಂದಿದೆ. ಕಳೆದ 15 ದಿನಗಳ ಹಿಂದೆ ಜಲಾಶಯಕ್ಕೆ ಕಡಿಮೆ ಅಂತರದಲ್ಲಿ ನೀರು ಹರಿದು ಬಂದು ಹೆಚ್ಚಿನ ಅಂತರದಲ್ಲಿ ತಮಿಳುನಾಡಿಗೆ ಕಾವೇರಿ ನದಿ ಮೂಲಕ ನೀರು ಹರಿಸಲಾಗಿತ್ತು.

ಕನಸಾಗಿಯೇ ಉಳಿದ ಬಾಗಿ ನ: ಸೆಪ್ಟೆಂಬ ರ್‌, ಅಕ್ಟೋಬರ್‌ ತಿಂಗಳ ನೀರನ್ನು ಈ ಬಾರಿ ತಮಿಳುನಾಡಿಗೆ ನೀಡಿದ್ದರಿಂದ ಮುಂಗಾರು ಮಳೆ ಇದ್ದರೂ ಸಂಪೂರ್ಣ ಜಲಾಶಯ ಗರಿಷ್ಠ ಮಟ್ಟ ಭರ್ತಿಆಗಲೇ ಇಲ್ಲ . ಮುಖ್ಯಮಂತ್ರಿಗಳಿಂದ ಈ ಬಾರಿ ಗೌರಿ ಗಣೇಶನ ಹಬ್ಬಕ್ಕಿಂತಲೂ ಮುಂಚಿತವಾಗಿ ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಪೂಜೆ ಆಗಬೇಕಿತ್ತು. ಆದರೂ ಈ ವರ್ಷದಲ್ಲಿ ಇಲ್ಲಿವರೆಗೆ ಮುಖ್ಯಂತ್ರಿಗಳಿಂದ ಬಾಗಿನ ಕನಸಾಗಿಯೇ ಉಳಿದಿದೆ.

„ ಬುಧವಾರ ಸಂಜೆ ಜಲಾಶಯಕ್ಕೆ ಒಳಹರಿವಿನ ಪ್ರಮಾಣ 8 ಸಾವಿರ ಕ್ಯುಸೆಕ್‌ಗೆ ಇಳಿಕೆ

„ ಪ್ರಸ್ತುತ ಜಲಾಶಯದಲ್ಲಿ 120.05 ಅಡಿ ನೀರಿನ ಮಟ್ಟ

„ 8097 ಸಾವಿರ ಕ್ಯುಸೆಕ್‌ ಒಳಹರಿವು

„ 6,720 ಸಾವಿರ ಕ್ಯುಸೆಕ್‌ ನೀರು ಹೊರಬಿಡಲಾಗುತ್ತಿದೆ

„ ಇಲ್ಲಿವರೆಗೆ ಜಲಾಶಯದಲ್ಲಿ 43.106 ಟಿಎಂಸಿ ನೀರು ಸಂಗ್ರಹ

ಇದನ್ನೂ ಓದಿ:- ಬೆಂಗಳೂರಿಗೆ ಆಗಮಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

9 ಸಾವಿರ ಕ್ಯುಸೆಕ್‌ ಹೆಚ್ಚು ನೀರು: ಇದೀಗ ಮತ್ತೇ ಜಲಾಶಯದಲ್ಲಿ ಒಳ ಹರಿವು ಹೆಚ್ಚಾಗಿ ನೀರಿನ ಮಟ್ಟ ಏರಿಕೆ ಕಂಡು ಬಂದಿದೆ. ಗರಿಷ್ಠ ಮಟ್ಟ ತಲುಪಲು 124.80 ಅಡಿಗಳಾಗಿದ್ದು, ಇಂದಿನ ಮಟ್ಟ 120.08 ಅಡಿಗಳು ತುಂಬಿದೆ. ಜಲಾಶಯ ಒಟ್ಟು 49 ಟಿಎಂಸಿ ನೀರು ಸಂಗ್ರಹದ ಸಾಮರ್ಥ್ಯ ಹೊಂದಿದೆ. ಇದು ವರೆಗೆ ಕೊಡಗಿನಲ್ಲಿ ಹೆಚ್ಚು ಮಳೆಯಾಗಿದ್ದರಿಂದ ಜಲಾಶಯಕ್ಕೆ ಬುಧವಾರ ಬೆಳಗ್ಗೆ 9 ಸಾವಿರ ಕ್ಯುಸೆಕ್‌ ಹೆಚ್ಚು ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 05 ಸಾವಿರ ಕ್ಯುಸೆಕ್‌ ನೀರನ್ನು ಕುಡಿಯಲು ಕಾವೇರಿ ನದಿಗೆ ಹಾಗೂ ಬೆಳೆ ಬೆಳೆಯಲು ನಾಲೆಗಳಿಗೆ ಮೂಲಕ ಹರಿಸಲಾಗುತ್ತಿದೆ.

ಬುಧವಾರ ಸಂಜೆ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 8 ಸಾವಿರ ಕ್ಯುಸೆಕ್‌ಗೆ ಇಳಿಕೆ ಕಂಡು ಬಂದಿದೆ. ಪ್ರಸ್ತುತ ಜಲಾಶಯದಲ್ಲಿ 120.05 ಅಡಿ ನೀರಿನ ಮಟ್ಟ , 8097 ಸಾವಿರ ಕ್ಯುಸೆಕ್‌ ಜಲಾಶಯಕ್ಕೆ ಒಳಹರಿವಾಗಿದ್ದು ಜಲಾಶಯದಿಂದ 6,720 ಸಾವಿರ ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಇಲ್ಲಿವರೆಗೆ ಜಲಾಶಯದಲ್ಲಿ 43.106 ಟಿಎಂಸಿ ನೀರು ಸಂಗ್ರಹವಾಗಿದೆ.

ಟಾಪ್ ನ್ಯೂಸ್

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.